ದಾವಣಗೆರೆ: ಜಿಲ್ಲಾಸ್ಪತ್ರೆಯಲ್ಲಿ 90 ಲಕ್ಷ ವೆಚ್ಚದಲ್ಲಿ ಕೋವಿಡ್ -19 ಪರೀಕ್ಷಾ ಲ್ಯಾಬ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಮೇ ತಿಂಗಳಲ್ಲಿ ಲ್ಯಾಬ್ ಸಿದ್ದವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ಜಗಳೂರು ಮತ್ತು ಹರಿಹರದಲ್ಲಿ ಕೋವಿಡ್ -19 ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆ ಮುಗಿಸಿದ ಬಳಿಕ ಜಿಲ್ಲಾಡಳಿತ ಭವನದಲ್ಲಿ ಮಾತನಾಡಿ, ಮಹಾನಗರಪಾಲಿಕೆ ವತಿಯಿಂದ ನಗರದ 26 ಸಾವಿರ ಬಡಕುಟುಂಬಗಳಿಗೆ ಸುಮಾರು 1 ಕೋಟಿ 10 ಲಕ್ಷ ರೂ. ಮೊತ್ತದ ಆಹಾರ ಕಿಟ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 13 ಸಾವಿರ ಲೀಟರ್ ಹಾಲು ಈಗಾಗಲೇ ಪ್ರತಿ ದಿನ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಮೇ ವೇಳೆಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಲ್ಯಾಬ್: ಭೈರತಿ ಬಸವರಾಜ್
ಕೋವಿಡ್ -19 ಸ್ಯಾಂಪಲ್ಸ್ ಪರಿಕ್ಷಾ ಲ್ಯಾಬ್ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಮುಂದಿನ ತಿಂಗಳು ಲ್ಯಾಬ್ ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.