ETV Bharat / state

ದಾವಣಗೆರೆ: 222 ಜನರಲ್ಲಿ ಕೊರೊನಾ ದೃಢ: 112 ಸೋಂಕಿತರು ಗುಣಮುಖ - 222 people have corona

ದಾವಣಗೆರೆ ಜಿಲ್ಲೆಯಲ್ಲಿ ಇಂದು 222 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 112 ಸೋಂಕಿತರು ವೈರಸ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಒಟ್ಟು 12,848 ಜನರು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 3053 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ.

ದಾವಣಗೆರೆ ಜಿಲ್ಲಾಸ್ಪತ್ರೆ
ದಾವಣಗೆರೆ ಜಿಲ್ಲಾಸ್ಪತ್ರೆ
author img

By

Published : Sep 30, 2020, 8:56 PM IST

ದಾವಣಗೆರೆ: ಜಿಲ್ಲೆಯಲ್ಲಿ ಇಂದು 222 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು , ಸೋಂಕಿತರ ಸಂಖ್ಯೆ 16,142ಕ್ಕೆ ಏರಿಕೆಯಾಗಿದೆ.

ದಾವಣಗೆರೆ 105, ಹರಿಹರ 33, ಜಗಳೂರು 24, ಚನ್ನಗಿರಿ 35, ಹೊನ್ನಾಳಿ 9 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ16 ಜನರಲ್ಲಿ ಕೊರೊನಾ ಇರುವುದು ಖಚಿತವಾಗಿದೆ. 112 ಸೋಂಕಿತರು ವೈರಸ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಒಟ್ಟು 12,848 ಜನರು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 3053 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಲ್ಲಿ ಒಟ್ಟು 50,173 ಗಂಟಲು ದ್ರವ ಪರೀಕ್ಷೆಗೆ ಸಂಗ್ರಹಿಸಲಾಗಿದ್ದು, 43,875 ಜನರದ್ದು ನೆಗೆಟಿವ್ ಬಂದಿದೆ. 6298 ಜನರದ್ದು ಇನ್ನು ವರದಿ ಬರಬೇಕಿದೆ‌.‌ ಇಂದು 746 ಜನರ ಕೊರೊನಾ ಟೆಸ್ಟ್ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಅವರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.