ETV Bharat / state

ಪಾಲಿಕೆ ಫಲಿತಾಂಶ: ದಾವಣಗೆರೆಯಲ್ಲಿ ಲಘು ಲಾಠಿ ಪ್ರಹಾರ - Davanagere metropolitan election results announced

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ನಗರದ ಡಿಆರ್​ಆರ್​ ಶಾಲೆ ಮುಂಭಾಗದಲ್ಲಿ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿದ್ದು, ನೂಕು ನುಗ್ಗಲು ಉಂಟಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಲಘು ಲಾಠಿ ಪ್ರಹಾರ
author img

By

Published : Nov 14, 2019, 12:22 PM IST

ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ನಗರದ ಡಿಆರ್​ಆರ್​ ಶಾಲೆ ಮುಂಭಾಗದಲ್ಲಿ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿದ್ದು, ನೂಕು ನುಗ್ಗಲು ಉಂಟಾಯಿತು. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಸಿಪಿಐ ಲಕ್ಷ್ಮಣ್ ನಾಯಕ್ ನೇತೃತ್ವದಲ್ಲಿ ಲಘು ಲಾಠಿ ಪ್ರಹಾರ ನಡೆಯಿತು. ಬಳಿಕ ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ‌ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ದಾವಣಗೆರೆಯಲ್ಲಿ ಲಘು ಲಾಠಿ ಪ್ರಹಾರ

Intro:ದಾವಣಗೆರೆ; ದಾವಣಗೆರೆ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಘೋಷಣೆಗೊಂಡಿದ್ದು, ಡಿಆರ್ ಆರ್ ಶಾಲೆ ಮುಂಭಾಗ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದ ಹಿನ್ನಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು..

Body:ನಗರದ ಡಿಆರ್ ಆರ್ ಶಾಲೆ ಮುಂಭಾಗ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಈ ವೇಳೆ ಸಿಪಿಐ ಲಕ್ಷ್ಮಣ್ ನಾಯಕ್ ನೇತೃತ್ವದಲ್ಲಿ ಲಘು ಲಾಠಿ ಪ್ರಹಾರ ನಡೆಯಿತು. ನೂಕು‌ ನುಗ್ಗಲು ಉಂಟಾದ ಹಿನ್ನಲೆ ಲಾಠಿ ಪ್ರಹಾರ ನಡೆಸಲಾಯಿತು.. ಬಳಿಕ ಎಸ್ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ‌ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು..

ಪ್ಲೊ..

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.