ETV Bharat / state

ದಾವಣಗೆರೆಯ ಆರು ಮಂದಿ ಪೈಕಿ ಒಬ್ಬ ಶಾಸಕರಿಗಾದರೂ ಸಚಿವ ಸ್ಥಾನ ನೀಡುವಂತೆ ಒತ್ತಾಯ...!

ದಾವಣಗೆರೆ ಜಿಲ್ಲೆಯಲ್ಲಿ ಆರು ಶಾಸಕರು ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಅದರಲ್ಲಿ ಒಬ್ಬರಿಗಾದರೂ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ನೀಡುವಂತೆ ಜಿಲ್ಲಾ ಬಿಜೆಪಿ ಘಟಕ ಒತ್ತಾಯಿಸಿದೆ.

district-bjp-unit-appeal-to-cm-to-give-a-minister

author img

By

Published : Jan 13, 2020, 5:27 PM IST

ದಾವಣಗೆರೆ: ಜಿಲ್ಲೆಯಲ್ಲಿ ಬಿಜೆಪಿಯ ಆರು ಶಾಸಕರಿದ್ದು, ಒಬ್ಬರಿಗಾದರೂ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ನೀಡುವಂತೆ ಜಿಲ್ಲಾ ಬಿಜೆಪಿಯು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.

ದಾವಣಗೆರೆಯಲ್ಲಿ ಆರಲ್ಲಿ ಒಬ್ಬ ಶಾಸಕರಿಗಾದರೂ ಸಚಿವ ಸ್ಥಾನ ನೀಡುವಂತೆ ಡಿಮ್ಯಾಂಡ್...!

ಈ ಸಂಬಂಧ "ಈಟಿವಿ ಭಾರತ' ಜೊತೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಜಿಲ್ಲೆಯಲ್ಲಿ ಆರು ಶಾಸಕರು ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಜಿಲ್ಲೆಗೆ ಸಚಿವ ಸ್ಥಾನ ನೀಡುವ ಮೂಲಕ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಸಭಾ ಸದಸ್ಯ ಜಿ. ಎಂ. ಸಿದ್ದೇಶ್ವರ್ ಅವರು ಈಗಾಗಲೇ ಯಡಿಯೂರಪ್ಪ ಅವರ ಜೊತೆ ಮಾತನಾಡಿದ್ದಾರೆ. ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದು, ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿರುವುದಾಗಿ ಯಶವಂತರಾವ್ ಜಾಧವ್ ತಿಳಿಸಿದ್ದಾರೆ.

Intro:ರಿಪೋರ್ಟರ್: ಯೋಗರಾಜ್

ಜಿಲ್ಲೆಯ ಒಬ್ಬರು ಶಾಸಕರಿಗಾದರೂ ಸಚಿವ ಸ್ಥಾನ ನೀಡುವಂತೆ ಡಿಮ್ಯಾಂಡ್...!

ದಾವಣಗೆರೆ: ಜಿಲ್ಲೆಯಲ್ಲಿ ಬಿಜೆಪಿಯ ಆರು ಶಾಸಕರಿದ್ದು, ಒಬ್ಬರಿಗಾದರೂ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ನೀಡುವಂತೆ ಜಿಲ್ಲಾ ಬಿಜೆಪಿಯು ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.

ಬೈಟ್

ಯಶವಂತರಾವ್ ಜಾಧವ್, ಬಿಜೆಪಿ ಜಿಲ್ಲಾಧ್ಯಕ್ಷ

Body:ರಿಪೋರ್ಟರ್: ಯೋಗರಾಜ್

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.