ETV Bharat / state

ಬಿಎಸ್​​ವೈ ಆಡಿಯೋ ಪ್ರಕರಣ: ದಾವಣಗೆರೆ ಕಾಂಗ್ರೆಸ್​ ಕಾರ್ಯಕರ್ತರಿಂದ ಪ್ರತಿಭಟನೆ - ಬಿಎಸ್​ವೈ ಆಡಿಯೋ ಪ್ರಕರಣ

ಇಂದು ಜಿಲ್ಲಾಧ್ಯಕ್ಷ ಎಚ್. ಬಿ .ಮಂಜಪ್ಪ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ಕೂಡಲೇ ಯಡಿಯೂರಪ್ಪ ಹಾಗೂ ಅಮಿತ್ ಷಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Congress activists protest against CM Yeddyurappa
author img

By

Published : Nov 4, 2019, 6:03 PM IST

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಾಂಗ್ರೆಸ್ ಶಾಸಕರನ್ನು ಸೆಳೆದಿರುವ ಕುರಿತ ಆಡಿಯೋ ವೈರಲ್ ಆಗಿದ್ದು, ಈ ಕೂಡಲೇ ಯಡಿಯೂರಪ್ಪ ಹಾಗೂ ಅಮಿತ್ ಷಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಜಿಲ್ಲಾ ಕಾಂಗ್ರೆಸ್​ ಕಾರ್ಯಕರ್ತರಿಂದ ಪ್ರತಿಭಟನೆ

ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಎಚ್. ಬಿ .ಮಂಜಪ್ಪ ಅವರ ನೇತೃತ್ವದಲ್ಲಿ ಯಡಿಯೂರಪ್ಪ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ‌ ಮುಖಾಂತರ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಹೆಚ್ .ಬಿ‌ ಮಂಜಪ್ಪ ಮಾತನಾಡಿ, ಸುಭದ್ರವಾಗಿದ್ದ ಮೈತ್ರಿ ಸರ್ಕಾರವನ್ನು ಬೀಳಿಸಲು‌ ಕುತಂತ್ರ ಮಾಡಿ ಶಾಸಕರನ್ನು ಸೆಳೆದಿರುವ ಬಗ್ಗೆ ಯಡಿಯೂರಪ್ಪನವರೆ ಹೇಳಿದ್ದಾರೆ.‌ ಈ ಕುರಿತ ಆಡಿಯೋ ವೈರಲ್ ಆಗಿದ್ದು, ಇದರ ಹೊಣೆ ಹೊತ್ತು ಸಿಎಂ ಯಡಿಯೂರಪ್ಪ ಹಾಗೂ ಇದಕ್ಕೆ ಸಹಕರಿಸಿದ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

Intro:
ದಾವಣಗೆರೆ; ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕಾಂಗ್ರೆಸ್ ಶಾಸಕರನ್ನು ಸೆಳೆದಿರುವ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು, ಈ ಕೂಡಲೇ ಉಡಿಯೂರಪ್ಪ ಹಾಗೂ ಅಮಿತ್ ಷಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು..

ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಜಿಲ್ಲಾಧ್ಯಕ್ಷ ಎಚ್ ಬಿ ಮಂಜಪ್ಪ ನೇತೃತ್ವದಲ್ಲಿ ಯಡಿಯೂರಪ್ಪ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿ‌ ಮುಖಾಂತರ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು...

Body:ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್ ಬಿ‌ ಮಂಜಪ್ಪ, ಸುಭದ್ರವಾಗಿದ್ದ ಮೈತ್ರಿ ಸರ್ಕಾರವನ್ನು ಬೀಳಿಸಲು‌ ಕುತಂತ್ರ ಮಾಡಿ ಶಾಸಕರನ್ನು ಸೆಳೆದಿರುವ ಬಗ್ಗೆ ಯಡಿಯೂರಪ್ಪನವರೇ ಹೇಳಿದ್ದಾರೆ.‌ ಈ ಆಡಿಯೋ ವೈರಲ್ ಆಗಿದ್ದು, ಇದರ ಹೊಣೆ ಹೊತ್ತು ಸಿಎಂ ಯಡಿಯೂರಪ್ಪ ಹಾಗೂ ಇದಕ್ಕೆ ಸಹಕರಿಸಿ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು, ವಿಡಿಯೋ ವೈರಲ್ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು..

ಪ್ಲೊ..

ಬೈಟ್; ಹೆಚ್ ಬಿ ಮಂಜಪ್ಪ.. ಜಿಲ್ಲಾಧ್ಯಕ್ಷ( ಕಪ್ಪು ಇರುವವರು)

ಬೈಟ್: ಡಿ ಬಸವರಾಜ್.. ಕಾಂಗ್ರೆಸ್ ಹಿರಿಯ ಮುಖಂಡ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.