ETV Bharat / state

ಪ್ರವಾಹ ಸಂತ್ರಸ್ತರ ನೆರವಿಗಾಗಿ ಬಿಜೆಪಿಯಿಂದ ದೇಣಿಗೆ ಸಂಗ್ರಹ

ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಜನ ಸಂಕಷ್ಟದಲ್ಲಿ ಸಿಲುಕಿದ್ದು, ಅಂತವರ ರಕ್ಷಣೆಗಾಗಿ ಹಾಗೂ ಸದ್ಯ ಅವರ ದಿನನಿತ್ಯದ ಆಹಾರೋತ್ಪನ್ನಗಳನ್ನು ಪೂರೈಸಲೆಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತಿತರ ಗಣ್ಯರು ದೇಣಿಗೆ ಸಂಗ್ರಹಿಸಿದರು.

ಬಿಜೆಪಿ ವತಿಯಿಂದ ದೇಣಿಗೆ ಸಂಗ್ರಹ
author img

By

Published : Aug 12, 2019, 11:16 PM IST

ಶಿವಮೊಗ್ಗ/ದಾವಣಗೆರೆ: ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಶಿವಮೊಗ್ಗದ ಸಂಸದ ರಾಘವೇಂದ್ರ ದೇಣಿಗೆ ಸಂಗ್ರಹಕ್ಕೆ ಶಿವಮೊಗ್ಗದಲ್ಲಿ ಚಾಲನೆ ನೀಡಿದ್ದು, ದಾವಣಗೆರೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನಿಧಿ ಸಂಗ್ರಹಣೆ ಕಾರ್ಯಕ್ರಮ ನಡೆಯಿತು.

ಬಿಜೆಪಿ ವತಿಯಿಂದ ದೇಣಿಗೆ ಸಂಗ್ರಹ

ದಾವಣಗೆರೆಯ ಚಾಮರಾಜಪೇಟೆಯಲ್ಲಿ ಡಬ್ಬಿ ಹಿಡಿದ ಸಂಸದ ಜಿ.ಎಂ.ಸಿದ್ದೇಶ್ವರ್​​, ಶಾಸಕ ಎಸ್.ಎ.ರವೀಂದ್ರನಾಥ್‌ ನಿಧಿ ಸಂಗ್ರಹಕ್ಕೆ ಚಾಲನೆ ನೀಡಿದರು. ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ, ನಗರದ ಪೊಲೀಸ್ ಚೌಕಿಯಿಂದ ದೇಣಿಗೆ ಸಂಗ್ರಹ ಕಾರ್ಯಕ್ರಮ ಪ್ರಾರಂಭಿಸಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾನಿ ಉಂಟಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಹಾಗಾಗಿ ಇಂತಹ ಸಂದರ್ಭದಲ್ಲಿ ನಮ್ಮನ್ನೆಲ್ಲಾ ಬೆಳೆಸಿದ, ನಮ್ಮನ್ನ ಮನುಷ್ಯರನ್ನಾಗಿ ಮಾಡಿದಂತಹ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಿಧಿ ಸಂಗ್ರಹ ಮಾಡುತ್ತಿದ್ದೇವೆ ಎಂದರು.

Intro:ಶಿವಮೊಗ್ಗ,
ರಾಜ್ಯದ ನೇರೆ ಸಂತ್ರಸ್ತರಿಗೆ ದೇಣಿಗೆ ಸಂಗ್ರಹ ಮಾಡಿದ ಸಂಸದ ಬಿ.ವೈ ರಾಘವೇಂದ್ರ

ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಭಾಗದ ಜಿಲ್ಲೆಗಳು ಜಲಾವೃತ ವಾಗಿ ಅನೇಕ ಜನ ನಿರಾಶ್ರಿತರಾಗಿದ್ದಾರೆ .
ಅಂತವರ ನೇರವಿಗೆ ಆರ್ .ಎಸ್ ಎಸ್ ನ ಕಾರ್ಯಕರ್ತರು ಹಾಗೂ ಸಂಸದ ಬಿ.ವೈ ರಾಘವೇಂದ್ರ ನಗರದ ಪೋಲಿಸ್ ಚೌಕಿ ಇಂದ ದೇಣಿಗೆ ಸಂಗ್ರಹ ಕಾರ್ಯಕ್ರಮ ಪ್ರಾರಂಭಿಸಿ ಸಾರ್ವಜನಿಕ ರಿಂದ ದೇಣಿಗೆ ಸಂಗ್ರಹ ಮಾಡಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಹಾನಿ ಉಂಟಾಗಿರುವುದು ಎಲ್ಲರಿಗೂ ಗೋತ್ತಿರುವ ವಿಷಯ ಹಾಗಾಗಿ ಇಂತಹ ಸಂದರ್ಭದಲ್ಲಿ ನಮ್ಮನೆಲ್ಲಾ ಬೆಳೆಸಿದ ನಮ್ಮನ್ನ ಮನುಷ್ಯರನ್ನಾಗಿ ಮಾಡಿದಂತಹ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದ ನೇತೃತ್ವದಲ್ಲಿ ನಿಧಿ ಸಂಗ್ರಹ ಮಾಡುತ್ತಿದ್ದೆವೆ ಎಂದರು.
ಕಾರ್ಯಕ್ರಮ ದಲ್ಲಿ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ , ಪಾಲಿಕೆ ಮೇಯರ್ ಲತಾ ಗಣೇಶ್ ,ಉಪ ಮೇಯರ್ ಚೇನ್ನ ಬಸಪ್ಪ ಹಾಗೂ ಕಾರ್ಯಕರ್ತರು ಉಪಸ್ಥಿತರಿಂದರು.
ಬೈಟ್ - ಬಿ.ವೈ ರಾಘವೇಂದ್ರ ಸಂಸದರು
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.