ETV Bharat / state

ಎರಡು ದಿನಗಳ ಕಾಲ ನಡೆಯುವ ವಾಲ್ಮೀಕಿ ಜಾತ್ರೆಗೆ ಚಾಲನೆ - ವಾಲ್ಮೀಕಿ ಜಾತ್ರೆಗೆ ಚಾಲನೆ

ವಾಲ್ಮೀಕಿ ಪೀಠದಲ್ಲಿ ನಡೆಯುತ್ತಿರುವ ಜಾತ್ರೆಗೆ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಶ್ರೀ ವಾಲ್ಮೀಕಿ ಪುತ್ಥಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಾತ್ರೆಗೆ ಚಾಲನೆ ನೀಡಿದರು.

Drive to Valmiki Fair in  Davangere
ಎರಡು ದಿನಗಳ ಕಾಲ ನಡೆಯುವ ವಾಲ್ಮೀಕಿ ಜಾತ್ರೆಗೆ ಚಾಲನೆ
author img

By

Published : Feb 8, 2021, 1:58 PM IST

Updated : Feb 8, 2021, 2:27 PM IST

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ರಾಜನ ಹಳ್ಳಿ ಬಳಿ ಇರುವ ವಾಲ್ಮೀಕಿ ಪೀಠದಲ್ಲಿ ಎರಡು ದಿನಗಳ ಕಾಲ ನಡೆಯುವ ವಾಲ್ಮೀಕಿ ಜಾತ್ರೆಗೆ ಇಂದು ಚಾಲನೆ ನೀಡಲಾಯಿತು.

ಎರಡು ದಿನಗಳ ಕಾಲ ನಡೆಯುವ ವಾಲ್ಮೀಕಿ ಜಾತ್ರೆಗೆ ಚಾಲನೆ

ವಾಲ್ಮೀಕಿ ಪೀಠದಲ್ಲಿ ನಡೆಯುತ್ತಿರುವ ಜಾತ್ರೆಗೆ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಶ್ರೀ ವಾಲ್ಮೀಕಿ ಪುತ್ಥಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಾತ್ರೆಗೆ ಚಾಲನೆ ನೀಡಿದರು. ಇನ್ನು ಈ ಕಾರ್ಯಕ್ರಮವನ್ನು ಮಾಜಿ ಸಭಾಪತಿ ಕೆಬಿ ಕೋಳಿವಾಡ ಅವರಿಂದ ಉದ್ಘಾಟನೆ ಆಗಬೇಕಿತ್ತು, ಅವರು ಗೈರಾಗಿದ್ದರಿಂದ ವಾಲ್ಮೀಕಿ ಪ್ರಸನ್ನಾನಂದ ಶ್ರೀಯವರೇ ಉದ್ಘಾಟಿಸಿದರು.

ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ಮಹರ್ಷಿ ವಾಲ್ಮೀಕಿ ಧ್ವಜಾರೋಹಣ ಮಾಡುವ ಮೂಲಕ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವವನ್ನು‌ ನಡೆಸಲಾಯಿತು. ಈ ವೇಳೆ ಹೊನ್ನಾಳಿಯ ಮಾಜಿ ಶಾಸಕ ಶಾಂತನ ಗೌಡ್ರು, ಚನ್ನಗಿರಿ ಮಾಜಿ ಶಾಸಕ ವಡ್ನಾಳ್‌ ರಾಜಣ್ಣ ಸೇರಿದ್ದಂತೆ ಮಾಜಿ ಶಾಸಕ ಶಿವಮೂರ್ತಿ ನಾಯ್ಕ ಅವರು ಭಾಗಿಯಾಗಿದ್ದರು.

ಓದಿ : ಕ್ರಿಕೆಟ್ ಚೆಂಡಿಗೆ ಹಣ ಸಿಗದ ಕಾರಣ ಎಲೆಕ್ಟ್ರಿಕ್ ಟವರ್ ಹತ್ತಿದ ಬಾಲಕರು: VIDEO

Last Updated : Feb 8, 2021, 2:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.