ದಾವಣಗೆರೆ : ಸ್ಪಾಫ್ ನರ್ಸ್ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಬಾಷಾನಗರದ ಆರೋಗ್ಯ ಕೇಂದ್ರಕ್ಕೆ ಔಷಧ ಸಿಂಪಡಣೆ ಮಾಡಲಾಯಿತು. ಆರೋಗ್ಯ ಕೇಂದ್ರದ ಸುತ್ತಮುತ್ತಲೂ ಔಷಧ ಸಿಂಪಡಣೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮಾಡಲಾಗಿದೆ. 37 ವರ್ಷ ವಯಸ್ಸಿನ ಮಹಿಳೆ ಈ ಕೇಂದ್ರದಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕೊರೊನಾ ಸೋಂಕಿತ ನರ್ಸ್ ಕೆಲಸ ಮಾಡುವ ಆರೋಗ್ಯ ಕೇಂದ್ರಕ್ಕೆ ಔಷಧ ಸಿಂಪಡಣೆ.. - ಕೊರೊನಾ ಸೋಂಕಿತ ಮಹಿಳೆ
37 ವರ್ಷ ವಯಸ್ಸಿನ ಮಹಿಳೆ ಈ ಕೇಂದ್ರದಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಸ್ಪತ್ರೆಯಾದ ಕಾರಣ ಜನ ಮತ್ತೆ ಇಲ್ಲಿಗೆ ಬರುವ ಸಾಧ್ಯತೆ ಇರುವ ಕಾರಣ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ.
ಕೊರೊನಾ ಸೋಂಕಿತ ಮಹಿಳೆ ಕೆಲಸ ಮಾಡುತ್ತಿದ್ದ ಆರೋಗ್ಯ ಕೇಂದ್ರಕ್ಕೆ ಔಷಧ ಸಿಂಪಡಣೆ...