ETV Bharat / state

ಚಾರ್ಜಿಂಗ್ ವೇಳೆ ಬ್ಯಾಟರಿ ಸ್ಫೋಟಗೊಂಡು ಬೆಂಕಿಗಾಹುತಿಯಾದ ಎಲೆಕ್ಟ್ರಿಕ್ ಬೈಕ್ - ಈಟಿವಿ ಭಾರತ ಕನ್ನಡ

ಮನೆಯ ಮುಂಭಾಗ ಚಾರ್ಜಿಂಗ್​​ಗೆ ಇರಿಸಿದ್ದ ಎಲೆಕ್ರ್ಟಿಕ್​ ಬೈಕ್​​ನ ಬ್ಯಾಟರಿ ಸ್ಫೋಟಗೊಂಡು ಬೈಕ್​ ಬೆಂಕಿಗಾಹುತಿ ಆಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ನಡೆದಿದೆ.

electric-bike-caught-fire-in-davanagere
ಚಾರ್ಜಿಂಗ್ ವೇಳೆ ಬ್ಯಾಟರಿ ಸ್ಫೋಟಗೊಂಡು ಬೆಂಕಿಗಾಹುತಿಯಾದ ಎಲೆಕ್ಟ್ರಿಕ್ ಬೈಕ್
author img

By

Published : Nov 30, 2022, 3:30 PM IST

Updated : Nov 30, 2022, 3:55 PM IST

ದಾವಣಗೆರೆ : ಚಾರ್ಜಿಂಗ್​ ಇಟ್ಟಿದ್ದ ಎಲೆಕ್ಟ್ರಿಕ್ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ಇದ್ದಕ್ಕಿದ್ದಂತೆ ಎಲೆಕ್ರ್ಟಿಕ್​ ಬೈಕ್​​ನ ಬ್ಯಾಟರಿ ಸ್ಫೋಟಗೊಂಡಿದ್ದು, ಬೈಕ್ ಬೆಂಕಿಗೆ ಆಹುತಿಯಾಗಿದೆ.‌

ಚಾರ್ಜಿಂಗ್ ವೇಳೆ ಬ್ಯಾಟರಿ ಸ್ಫೋಟಗೊಂಡು ಬೆಂಕಿಗಾಹುತಿಯಾದ ಎಲೆಕ್ಟ್ರಿಕ್ ಬೈಕ್

ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದ ನಿವಾಸಿ ಜಯಪ್ಪ ಎಂಬುವವರು 10 ತಿಂಗಳ ಹಿಂದೆ ಬ್ಯಾಟರಿ ಚಾಲಿತ ಬೈಕ್ ಖರೀದಿಸಿದ್ದರು. ಇವರು ಮನೆ ಮುಂಭಾಗ ಬೈಕ್ ಅ​ನ್ನು ಚಾರ್ಜಿಂಗ್​​​​ಗೆ ಇರಿಸಿದ್ದಾಗ ಅವಘಡ ಸಂಭವಿಸಿದೆ. ಬಸವಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ರಾಯಚೂರು: ನಡು ರಸ್ತೆ ಮೇಲೆ ಧಗಧಗನೆ ಹೊತ್ತಿ ಉರಿದ ಕಾರು

Last Updated : Nov 30, 2022, 3:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.