ETV Bharat / state

ಮಾಡಾಳ್​​​ ವಿರೂಪಾಕ್ಷಪ್ಪಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳಿಂದ ಅಭಿಯಾನ

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕರಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಅಭಿಯಾನ ಆರಂಭಿಸಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ
author img

By

Published : Jul 31, 2019, 6:58 PM IST

ದಾವಣಗೆರೆ: ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ತಡ ರಾಜ್ಯದಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದೆ. ಅದರಲ್ಲೂ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಸಚಿವ ಸ್ಥಾನ‌ ನೀಡುವಂತೆ ಸಾಮಾಜಿಕ ‌ಜಾಲತಾಣದಲ್ಲಿ ಅಭಿಮಾನಿಗಳು ಅಭಿಯಾನವನ್ನೇ ಶುರು ಮಾಡಿದ್ದಾರೆ.

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕರಾಗಿ ಮಾಡಾಳ್ ವಿರೂಪಾಕ್ಷಪ್ಪ ಮೂರು ಬಾರಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮ ವಹಿಸಿದ್ದಾರೆ. ಅಲ್ಲದೇ ಲಿಂಗಾಯತ ಸಮಾಜದ ಮುಖಂಡರಾಗಿದ್ದಾರೆ.

Madal Virupakshappa
ಸಾಮಾಜಿಕ ‌ಜಾಲತಾಣದಲ್ಲಿ ಅಭಿಯಾನ

ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ರೆ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ‌‌. ಅದ್ದರಿಂದ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಅಭಿಮಾನಿಗಳು ಒತ್ತಾಯಿಸಿದ್ದಾರೆ.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ತಡ ರಾಜ್ಯದಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದೆ. ಅದರಲ್ಲೂ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರಿಗೆ ಸಚಿವ ಸ್ಥಾನ‌ ನೀಡುವಂತೆ ಸಾಮಾಜಿಕ ‌ಜಾಲತಾಣದಲ್ಲಿ
ಅಭಿಮಾನಿಗಳು ಅಭಿಯಾನವನ್ನೇ ಶುರು ಮಾಡಿದ್ದಾರೆ.

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕರಾಗಿ ಮಾಡಾಳ್ ವಿರುಪಾಕ್ಷಪ್ಪ ಮೂರು ಬಾರಿ ಆಯ್ಕೆಯಾಗಿದ್ದು. ಕ್ಷೇತ್ರದ ಅಭಿವೃದ್ಧಿ ಗೆ ಸಾಕಷ್ಟು ಶ್ರಮ ವಹಿಸಿದ್ದಾರೆ.. ಅಲ್ಲದೆ ಲಿಂಗಾಯತ ಸಮಾಜದ ಮುಖಂಡರಾಗಿದ್ದು, ಈ ಬಾರಿ ಸಚಿವ ಸಂಪುಟದ ದಲ್ಲಿ ಸ್ಥಾನ ನೀಡಿದ್ರೆ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ‌‌, ಅದ್ದರಿಂದ ಮಾಡಾಳ್ ವಿರುಪಾಕ್ಷಪ್ಪ ನವರಿಗೆ ಸಚಿವ ಸ್ಥಾನ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಹಾಗೂ ಅಮಿತ್ ಶಾ ರವರಿಗೆ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಅಭಿಮಾನಿಗಳು ಒತ್ತಾಯಿಸಿದ್ದಾರೆ..

ಪ್ಲೋBody:(ಸ್ಟ್ರಿಂಜರ್; ಮಧುದಾವಣಗೆರೆ)

ಪ್ಲೋConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.