ETV Bharat / state

ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ - kannada news

ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ರೈತ ಚನ್ನಬಸಪ್ಪ
author img

By

Published : Jul 7, 2019, 4:08 PM IST

ದಾವಣಗೆರೆ: ಸಾಲಭಾದೆಯಿಂದ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಚನ್ನಬಸಪ್ಪ (32) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ಚನ್ನಬಸಪ್ಪ ಬ್ಯಾಂಕ್ ಹಾಗೂ ಕೈ ಸಾಲ ಸೇರಿ ಸುಮಾರು ಐದು ಲಕ್ಷ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಸರಿಯಾಗಿ ಮಳೆಯಾಗದೆ ಬೆಳೆ ಕೈಕೊಟ್ಟ ಕಾರಣ, ಸಾಲ ತೀರಿಸಲು ಆಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ: ಸಾಲಭಾದೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿಯಲ್ಲಿ ನಡೆದಿದೆ..

ಚನ್ನಬಸಪ್ಪ (32)ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು ಬ್ಯಾಂಕ್ ಹಾಗೂ ಕೈ ಗಡವಾಗಿ ಐದು ಲಕ್ಷ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಸರಿಯಾಗಿ ಮಳೆಯಾಗದೆ ಬೆಳೆ ಕೈಕೊಟ್ಟ ಹಿನ್ನೆಲೆ, ಸಾಲ ತೀರಿಸಲು ಆಗದೆ ಮನನೊಂದು, ವಿದ್ಯುತ್ ಟವರ್ ಗೆ ನೇಣು ಬಿಗಿದುಕೊಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಪ್ಲೊ..Body:(ಸ್ಟ್ರಿಂಜರ್; ಮಧುದಾವಣಗೆರೆ)

ಪ್ಲೊ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.