ಪ್ರತಿದಿನ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೀಗಿದೆ.
ನಗರ | ಚಿನ್ನ22K | ಚಿನ್ನ24K | ಬೆಳ್ಳಿ |
ಮಂಗಳೂರು | 4,760 | 5,193 | 63 |
ಹುಬ್ಬಳ್ಳಿ | 4,860 | 5,103 | 63 |
ದಾವಣಗೆರೆ | 4,750 | 5,143 | 63.08 |
ಮಂಗಳೂರು ಮತ್ತು ದಾವಣಗೆರೆ ಚಿನ್ನ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಹುಬ್ಬಳ್ಳಿಯಲ್ಲಿ 22K ಚಿನ್ನದ ದರದಲ್ಲಿ 20ರೂ., 24K ಚಿನ್ನದ ದರದಲ್ಲಿ 21ರೂ. ಇಳಿಕೆ ಆಗಿದೆ.
ಇದನ್ನೂ ಓದಿ: ಮಾರುಕಟ್ಟೆ ಮಾಹಿತಿ: ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ತರಕಾರಿ ಬೆಲೆ ಹೀಗಿದೆ..