ETV Bharat / state

ಅಪರಿಚಿತ ವಾಹನ ಡಿಕ್ಕಿಯಾಗಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ.ವಾಸುದೇವನ್ ಸಾವು - ಜಗಳೂರು ಪೊಲೀಸ್ ಠಾಣೆ

ಕಾರು ಅಪಘಾತದಲ್ಲಿ ಹಂಪಿ ವಿವಿಯ ಪ್ರೊ.ವಾಸುದೇವನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪುತ್ರ ಹಾಗು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ.

Hampi Kannada University Lecturer Prof. Vasudevan dies in road accident
ಅಪರಿಚಿತ ವಾಹನ ಡಿಕ್ಕಿ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ.ವಾಸುದೇವನ್ ಸಾವು....
author img

By

Published : Nov 27, 2022, 12:50 PM IST

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ.ವಾಸುದೇವನ್ ಸಾವನ್ನಪ್ಪಿದ್ದಾರೆ. ಈ ಘಟನೆ ಜಗಳೂರು ತಾಲೂಕಿನ ಕಲ್ಲೆದೇವಪುರ-ಬಸಪ್ಪನಟ್ಟಿ ಗ್ರಾಮಗಳ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.

ಪ್ರೊ.ವಾಸುದೇವನ್ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಅವರೊಂದಿಗೆ ಕಾರಲ್ಲಿದ್ದ ಪುತ್ರ ಹಾಗು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ ಎಸ್ ಹೈಟೆಕ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗುಂಪು ಘರ್ಷಣೆಯಲ್ಲಿ ಮೂವರು ಸಹೋದರರ ಗುಂಡಿಕ್ಕಿ ಕೊಂದರು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.