ETV Bharat / state

ದಾವಣಗೆರೆ: ಅಕ್ರಮ ಕಸಾಯಿಖಾನೆಗಳ ತೆರವಿಗೆ ಹಿಂದೂ ಜಾಗರಣ ವೇದಿಕೆ ಆಗ್ರಹ - ಕಸಾಯಿಖಾನೆ ಹಾಗೂ ಬಿಡಾಡಿ ದನಗಳ ನಿಯಂತ್ರಣ ವಿಚಾರ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನಾ ಮೆರವಣಿಗೆ ನಡೆಸಿತು.

ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
Hindu Jagarana vedike aactivisit protests
author img

By

Published : Dec 18, 2019, 5:48 PM IST

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನಾ ಮೆರವಣಿಗೆ ನಡೆಸಿತು.

ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ನಗರದ ಹಾಸಭಾವಿ ವೃತ್ತದಿಂದ ಮಹಾನಗರ ಪಾಲಿಕೆವರೆಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರವು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿದೆ. ಆದರೆ ಇಲ್ಲಿ ಅಕ್ರಮ ಕಸಾಯಿಖಾನೆಗಳು ತಲೆ ಎತ್ತುತ್ತಿದ್ದು, ಅವುಗಳಿಂದ ಅಕ್ರಮ ಗೋವು ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದೆ. ಈ ವಿಚಾರವಾಗಿ ಹಲವು ಭಾರಿ ಕೋಮು ಗಲಭೆಗಳಾಗಿವೆ ಎಂದು ಆರೋಪಿಸಿದರು.

ಅಲ್ಲದೇ ಬಿಡಾಡಿ ದನಗಳನ್ನು ರಾತ್ರಿ ವೇಳೆ ಅಕ್ರಮ ಕಸಾಯಿಖಾನೆಯವರು ಕದ್ದು ಸಾಗಿಸುತ್ತಿದ್ದು, ಈ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ನಡೆಸುತ್ತಿರುವ ಅಕ್ರಮ ಕಾಸಾಯಿಖಾನೆಗಳನ್ನು ಮುಚ್ಚಿಸಬೇಕು. ಬಿಡಾಡಿ ದನಗಳಿಂದ ರಸ್ತೆ ಅಪಘಾತಗಳು ಹಾಗೂ ಗೋ ಕಳ್ಳತನ ಆಗುವುದನ್ನು ತಪ್ಪಿಸಬೇಕೆಂದು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

Intro:ದಾವಣಗೆರೆ; ಅಕ್ರಮ ಕಸಾಯಿಖಾನೆ ಮತ್ತು ಬಿಡಾಡಿ ದನಗಳನ್ನು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ಹಿಂದು ಜಾಗರಣ ವೇದಿಕೆ ಪ್ರತಿಭಟನಾ ಮೆರವಣಿಗೆ ನಡೆಸಿತು..

Body:ನಗರದ ಹಾಸಭಾವಿ ವೃತ್ತದಿಂದ ಮಹಾನಗರ ಪಾಲಿಕೆ ತನಕ‌ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ದಾವಣಗೆರೆ‌ ನಗರದ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿದೆ, ಆದರೆ ಇಲ್ಲಿ ಅಕ್ರಮ ಕಸಾಯಿ‌ ಖಾನೆಗಳು ತಲೆ ಎತ್ತುತ್ತಿದ್ದು, ಅವುಗಳಿಂದ ಅಕ್ರಮ ಗೋವು ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದೆ, ಈ ವಿಚಾರವಾಗಿ ಹಲವು ಭಾರಿ ಕೋಮು ಗಲಭೆಗಳಾಗಿವೆ ಎಂದು ಆರೋಪಿಸಿದರು..

ಅಲ್ಲದೇ ಬಿಡಾಡಿ ದನಗಳನ್ನು ರಾತ್ರಿ ವೇಳೆ ಅಕ್ರಮ ಕಸಾಯಿ ಖಾನೆಯವರು ಕದ್ದು ಸಾಗಿಸುತ್ತಿದ್ದು, ಈ ಕೂಡಲೇ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು, ಕಾನೂನು ಬಾಹಿರವಾಗಿ ನಡೆಸುತ್ತಿರುವ ಅಕ್ರಮ ಕಾಸಾಯಿ ಖಾನೆಗಳನ್ನು ಮುಚ್ಚಿಸಬೇಕು, ಬಿಡಾಡಿ ದನಗಳಿಂದ ರಸ್ತೆ ಅಪಘಾತಗಳು ಹಾಗೂ ಗೋ ಕಳ್ಳತನ ಆಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು..

ಪ್ಲೊ..

ಬೈಟ್; ಸತೀಶ್ ಪೂಜಾರಿ.. ಹಿಂದು ಜಾಗರಣ ವೇದಿಕೆ‌ ಮುಖಂಡ

ಬೈಟ್; ರಾಜನಹಳ್ಳಿ ಶಿವಕುಮಾರ್.. ಹಿಂದು ಜಾಗರಣ ವೇದಿಕೆ‌ ಮುಖಂಡ..

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.