ETV Bharat / state

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಎನ್ನುವುದು ಸುಳ್ಳು: ಡಿಕೆ ಶಿವಕುಮಾರ್

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಎನ್ನುವುದು ಸುಳ್ಳು. ನನ್ನ ಹೆಸರು ಪ್ರಸ್ತಾಪ ಇಲ್ಲ, ಅಧ್ಯಕ್ಷನಾಗಲು ಯಾವುದೇ ರೀತಿಯಲ್ಲಿ ಪ್ರಯತ್ನ ಪಟ್ಟಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್
DK Shivakumar
author img

By

Published : Jan 15, 2020, 6:04 PM IST

ದಾವಣಗೆರೆ: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಎನ್ನುವುದು ಸುಳ್ಳು. ನನ್ನ ಹೆಸರು ಪ್ರಸ್ತಾಪ ಇಲ್ಲ, ಅಧ್ಯಕ್ಷನಾಗಲು ಯಾವುದೇ ರೀತಿಯಲ್ಲಿ ಪ್ರಯತ್ನ ಪಟ್ಟಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದರು.

ಮಾಜಿ ಸಚಿವ ಡಿಕೆ ಶಿವಕುಮಾರ್

ನಗರದ ಅಪೂರ್ವ ರೆಸಾರ್ಟ್ ಬಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಸ್ಥಾನದ ಅಕಾಂಕ್ಷಿ ಅಲ್ಲ. ನನ್ನ ಹೆಸರು ಎಲ್ಲೂ ಪ್ರಸ್ತಾಪವಾಗಿಲ್ಲ. ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇನೆ ಅಷ್ಟೆ ಎಂದರು.

ಸಿಎಂ ಯಡಿಯೂರಪ್ಪ ಹರಿಹರದಲ್ಲಿ ಚರ್ಚ್​ಗೆ ಭೇಟಿ ನೀಡಿರುವ ಕುರಿತು ಪ್ರತಿಕ್ರಿಯಿಸಿ, ಅವರವರ ನೀತಿ, ಧರ್ಮ, ಪಕ್ಷ, ಅವರ ಓಟಿನ ವಿಚಾರ ಅವರು ಏನು ಬೇಕಾದ್ರು ಮಾಡಿಕೊಳ್ಳಲಿ, ನಾವು ಯಾಕೆ ತಲೆ ಕೆಡಿಸಿಕೊಳ್ಳಬೇಕು. ನಮಗೆ ಎಲ್ಲಾ ಧರ್ಮದ ಜನ ಬೇಕು. ನಮ್ಮ ತಾಲೂಕಿನ ಒಬ್ಬರು ಪ್ರತಿಮೆ ಮಾಡ್ತಿದ್ದಾರೆ. ನಾನು ಕ್ಷೇತ್ರದ ಶಾಸಕನಾಗಿ ನನ್ನ ಕೆಲಸ ನಾನು ಮಾಡ್ತಿನಿ ಎಂದು ಸ್ಪಷ್ಟನೆ ನೀಡಿದರು.

Intro:ದಾವಣಗೆರೆ; ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಎನ್ನುವುದು ಸುಳ್ಳು, ನನ್ನ ಹೆಸರು ಪ್ರಸ್ತಾಪ ಇಲ್ಲ, ಅಧ್ಯಕ್ಷನಾಗಲು ಯಾವೂದೇ ರೀತಿಯಲ್ಲಿ ಪ್ರಯತ್ನ ಪಟ್ಟಿಲ್ಲ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ..

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷೆ ವಿಚಾರವಾಗಿ ನಗರದ ಅಪೂರ್ವ ರೇಸಾರ್ಟ್ ಬಳಿ ಮಾತನಾಡಿದ ಅವರು, ನಾನು ಯಾವುದೇ ಸ್ಥಾನದ ಅಕಾಂಕ್ಷಿ ಅಲ್ಲ. ನನ್ನ ಹೆಸರು ಎಲ್ಲೂ ಪ್ರಸ್ತಾಪವಾಗಿಲ್ಲ, ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇನೆ ಅಷ್ಟೆ ಎಂದರು..

Body:ಇ‌ನ್ನೂ ಒಂದು ಕಡೇ ಏಸೂ ಪ್ರತಿಮೆಗೆ ವಿರೋಧಿಸುವ ಬಿಜೆಪಿ, ಇತ್ತ ಸಿಎಂ ಯಡಿಯೂರಪ್ಪ ಹರಿಹರದಲ್ಲಿ ಚರ್ಚ್ ಗೆ ಭೇಟಿ ನೀಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರವರ ನೀತಿ, ಧರ್ಮ, ಪಾರ್ಟಿ, ಅವರ ಓಟಿನ ವಿಚಾರ ಅವರು ಏನು ಬೇಕಾದ್ರು ಮಾಡಿಕೊಳ್ಳಲಿ, ನಾವು ಯಾಕೆ ತಲೆ ಕೆಡಿಸಿಕೊಳ್ಳಬೇಕು. ನಮಗೆ ಎಲ್ಲಾ ಧರ್ಮದ ಜನ ಬೇಕು, ನಮ್ಮ ತಾಲ್ಲೂಕಿನ ಒಬ್ಬರು ಪ್ರತಿಮೆ ಮಾಡ್ತಿದ್ದಾರೆ, ನಾನು ಕ್ಷೇತ್ರದ ಶಾಸಕನಾಗಿ ನನ್ನ ಡ್ಯೂಟಿ ನಾನು ಮಾಡ್ತಿನಿ ಎಂದು ಸ್ಪಷ್ಟನೆ ನೀಡಿದರು..

ಪ್ಲೊ..

ಬೈಟ್; ಡಿಕೆ ಶಿವಕುಮಾರ್.. ಕಾಂಗ್ರೆಸ್ ಶಾಸಕConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.