ETV Bharat / state

ಜಗಳೂರಿಗೆ ನೀರು ನೀಡಿ, ನನಗೆ ನೀರು ಮುಖ್ಯವೇ ಹೊರತು ಸಚಿವ ಸ್ಥಾನವಲ್ಲ: ಶಾಸಕನ ಖಡಕ್ ನುಡಿ​

author img

By

Published : Aug 16, 2019, 4:48 PM IST

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಜಗಳೂರು ಶಾಸಕ ಎಸ್. ವಿ. ರಾಮಚಂದ್ರ ಅವರು ಮಾತನಾಡಿ, ಜಗಳೂರು ತಾಲೂಕಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಟ್ಟರೆ ಸಾಕು. ನನಗೆ ನೀರು ಮುಖ್ಯ. ಒಂದು ವೇಳೆ, ಸಚಿವ ಸ್ಥಾನವನ್ನೂ ನೀಡದೇ, ನೀರು ಹರಿಸದಿದ್ದರೆ ಮುಂದೇನೂ ಮಾಡಬೇಕೆಂಬುದನ್ನು ಆಲೋಚಿಸುತ್ತೇನೆ ಎಂದಿದ್ದಾರೆ.

ಜಗಳೂರು ಶಾಸಕ ಎಸ್. ವಿ. ರಾಮಚಂದ್ರ

ದಾವಣಗೆರೆ : ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಆದರೆ ಜಗಳೂರು ತಾಲೂಕಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಟ್ಟರೆ ಸಾಕು. ಏಕೆಂದರೆ ನನಗೆ ನೀರೇ ಮುಖ್ಯ. ಒಂದು ವೇಳೆ ಸಚಿವ ಸ್ಥಾನವನ್ನೂ ನೀಡದೇ, ನೀರನ್ನೂ ಹರಿಸದಿದ್ದರೆ ಮುಂದೇನೂ ಮಾಡಬೇಕೆಂಬುದನ್ನು ಆಲೋಚಿಸುತ್ತೇನೆ ಎಂದು ಜಗಳೂರು ಶಾಸಕ ಎಸ್.ವಿ ರಾಮಚಂದ್ರ ಹೇಳಿದ್ದಾರೆ.

ಜಗಳೂರು ಶಾಸಕ ಎಸ್. ವಿ. ರಾಮಚಂದ್ರ

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಬಿಜೆಪಿ ಶಾಸಕರು ಈಗಾಗಲೇ ಮಂತ್ರಿ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ. ಆದರೆ ನಾನು ಆ ರೀತಿ ಮಾಡಿಲ್ಲ. ಅಷ್ಟೇ ಅಲ್ಲದೆ, ಜಗಳೂರು ತಾಲೂಕಿನ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ನನಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ ನಡೆಸುವುದು ಬೇಡ ಎಂಬ ಸೂಚನೆ ಕೊಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್ ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಿದ್ದೇನೆ. ಪಕ್ಷದಲ್ಲಿ ಹಿರಿಯ ಶಾಸಕರಾದ ಎಸ್.ಎ ರವೀಂದ್ರನಾಥ್, ರೇಣುಕಾಚಾರ್ಯ ಇದ್ದಾರೆ. ಅವರಿಗೆ ನೀಡಿದರೆ ಸಹಕಾರ ನೀಡುತ್ತೇನೆ ಎಂದರು.

ಎಲ್ಲೆಡೆ ಪ್ರವಾಹ ಭೀತಿ ತಲೆದೋರಿದೆ. ಆದರೆ, ಜಗಳೂರು ತಾಲೂಕಿನಲ್ಲಿ ಭೀಕರ ಬರಗಾಲವಿದೆ. ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತುಂಗಭದ್ರಾ ಡ್ಯಾಂನಿಂದ ಜಗಳೂರು ತಾಲೂಕಿಗೆ ನೀರು ಹರಿಸಬೇಕೆಂಬ ಒತ್ತಾಯ ಮೊದಲಿನಿಂದಲೂ ಮಾಡುತ್ತಿದ್ದೇವೆ. ಇದಕ್ಕಾಗಿ ನಾನು ಹೋರಾಟ ನಡೆಸುತ್ತಿದ್ದೇನೆ. ಸಿಎಂ ಬಿ. ಎಸ್ ಯಡಿಯೂರಪ್ಪ ಹಾಗೂ ಪಕ್ಷದ ಹೈಕಮಾಂಡ್​ಗೆ ಈ ಬಗ್ಗೆ ಬೇಡಿಕೆ ಇಟ್ಟಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೊಂದು ವರ್ಷದಲ್ಲಿ ಈ ಕೆಲಸ ಆಗಬಹುದು ಎಂಬ ವಿಶ್ವಾಸ ಇದೆ ಎಂದು ವಿವರಿಸಿದರು.

Intro:KN_DVG_16_SV RAMACHANDRA_SCRIPT_01_7203307

REPORTER : YOGARAJA G. H.

ಸಚಿವ ಸ್ಥಾನ ಕೊಡದೇ, ಜಗಳೂರಿಗೆ ನೀರು ಹರಿಸದಿದ್ದರೆ ಮುಂದೇನು ಮಾಡಬೇಕೆಂಬ ಬಗ್ಗೆ ಆಲೋಚಿಸುವೆ - ಜಗಳೂರು ಬಿಜೆಪಿ ಶಾಸಕ ರಾಮಚಂದ್ರ ವಾರ್ನಿಂಗ್...!

ದಾವಣಗೆರೆ : ನಾನು ಸಚಿವ ಸ್ಥಾನಕ್ಕೆ ಯಾರ ಬಳಿ ಬೇಡಿಕೆ ಇಟ್ಟಿಲ್ಲ. ಜಗಳೂರು ತಾಲೂಕಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದೇನೆ. ಒಂದು ವೇಳೆ ಸಚಿವ ಸ್ಥಾನವನ್ನೂ
ನೀಡದೇ, ನೀರು ಹರಿಸದಿದ್ದರೆ ಮುಂದೇನೂ ಮಾಡಬೇಕೆಂಬುದನ್ನು ಆಗ ಆಲೋಚಿಸುತ್ತೇನೆ ಎಂದು ಜಗಳೂರು ಬಿಜೆಪಿ ಶಾಸಕ ಎಸ್. ವಿ. ರಾಮಚಂದ್ರ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ. ಇದಕ್ಕಾಗಿ ಯಾರ ಬಳಿಯೂ ಕೇಳಿಲ್ಲ. ಜಗಳೂರು ತಾಲೂಕಿಗೆ ನೀರಾವರಿ ಸೌಲಭ್ಯ
ಕಲ್ಪಿಸಿಕೊಟ್ಟರೆ ಸಾಕು. ಇದಕ್ಕಾಗಿ ಸಾಕಷ್ಟು ಹೋರಾಟ ನಡೆಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಬಿಜೆಪಿ ಶಾಸಕರು ಈಗಾಗಲೇ ಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ನಾನು ಯಾವ ರೀತಿಯ ಲಾಬಿ ನಡೆಸಿಲ್ಲ. ಜಗಳೂರು ತಾಲೂಕಿನ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ
ನನಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ ನಡೆಸುವುದು ಬೇಡ. ಒತ್ತಡ ಹಾಕುವ ಕೆಲಸಕ್ಕೆ ಯಾರೂ ಕೈ ಹಾಕಬೇಡಿ ಎಂಬ ಸೂಚನೆ ಕೊಟ್ಟಿದ್ದೇನೆ. ಹಾಗಾಗಿ, ನಾನು ಸಚಿವ ಸ್ಥಾನಕ್ಕೆ ಲಾಬಿ
ನಡೆಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನೇನೂ ಸನ್ಯಾಸಿ ಅಲ್ಲ. ಹೈಕಮಾಂಡ್ ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದೇನೆ. ಪಕ್ಷದಲ್ಲಿ ಹಿರಿಯ ಶಾಸಕರಾದ ಎಸ್. ಎ.
ರವೀಂದ್ರನಾಥ್, ರೇಣುಕಾಚಾರ್ಯ ಇದ್ದಾರೆ. ಅವರಿಗೆ ನೀಡಿದರೆ ಸಹಕಾರ ನೀಡುತ್ತೇನೆ. ನಾನೇನೂ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಕೇಳಲು ಹೋಗಿಲ್ಲ ಎಂದು ರಾಮಚಂದ್ರ
ತಿಳಿಸಿದರು.

ಎಲ್ಲೆಡೆ ಪ್ರವಾಹ ಭೀತಿ ತಲೆದೋರಿದೆ. ಆದರೆ, ಜಗಳೂರು ತಾಲೂಕಿನಲ್ಲಿ ಭೀಕರ ಬರಗಾಲವಿದೆ. ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತುಂಗಾಭದ್ರಾ, ಭದ್ರಾ ಡ್ಯಾಂನಿಂದ
ಜಗಳೂರು ತಾಲೂಕಿಗೆ ನೀರು ಹರಿಸಬೇಕೆಂಬ ಒತ್ತಾಯ ಮೊದಲಿನಿಂದಲೂ ಮಾಡುತ್ತಿದ್ದೇವೆ. ಇದಕ್ಕಾಗಿ ನಾನು ಹೋರಾಟ ನಡೆಸುತ್ತಿದ್ದೇನೆ. ಸಿಎಂ ಬಿ. ಎಸ್. ಯಡಿಯೂರಪ್ಪ, ಪಕ್ಷದ ಹೈಕಮಾಂಡ್ ಗೆ
ಈ ಬಗ್ಗೆ ಬೇಡಿಕೆ ಇಟ್ಟಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೊಂದು ವರ್ಷದಲ್ಲಿ ಈ ಕೆಲಸ ಆಗಬಹುದು ಎಂಬ ವಿಶ್ವಾಸ ಇದೆ. ಜಗಳೂರು ತಾಲೂಕಿನಲ್ಲಿ 800 ಅಡಿ ಕೊಳವೆ ಕೊರೆದರೂ
ನೀರು ಬರುತ್ತಿಲ್ಲ ಎಂದು ವಿವರಿಸಿದರು.

Body:KN_DVG_16_SV RAMACHANDRA_SCRIPT_01_7203307

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.