ETV Bharat / state

ದಾವಣಗೆರೆ ಜನತೆಯ ನಿದ್ದೆಗೆಡಿಸಿದ್ದ ಚಿರತೆ ಸೆರೆ - ದಾವಣಗೆರೆ ಚಿರತೆ ನ್ಯೂಸ್

ಭೈರನಹಳ್ಳಿ ಗ್ರಾಮದ ಹೊರ ವಲಯದಲ್ಲಿಟ್ಟಿದ್ದ ಬೋನ್​​​ನಲ್ಲಿ ಚಿರತೆ ಸೆರೆ ಆಗಿದೆ.

Leopard captured in Davangere
ದಾವಣಗೆರೆಯಲ್ಲಿ ಚಿರತೆ ಸೆರೆ!
author img

By

Published : Aug 9, 2022, 7:25 PM IST

ದಾವಣಗೆರೆ: ಹೊನ್ನಾಳಿ ತಾಲೂಕಿನ ಭೈರನಹಳ್ಳಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಗ್ರಾಮದ ಹೊರ ವಲಯದಲ್ಲಿ ಸೆರೆ ಸಿಕ್ಕಿದೆ. ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಬೋನ್ ಇರಿಸಿದ್ದು, ಆಹಾರ ಹುಡುಕಿಕೊಂಡು ಬಂದ ಚಿರತೆ ಬೋನ್​ಗೆ ಬಿದ್ದಿದೆ. ಹೀಗಾಗಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

ಚಿರತೆ ಸೆರೆ!

ಇದನ್ನೂ ಓದಿ: ಬೆಳಗಾವಿ ಗಾಲ್ಫ್ ಮೈದಾನದಲ್ಲಿ ಚಿರತೆ ಚಲನವಲನ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.