ETV Bharat / state

ಸಾವರ್ಕರ್​ ಬಗ್ಗೆ ಪ್ರಶ್ನಿಸಿದ ಕಾಂಗ್ರೆಸ್‌ ಮುಖಂಡನಿಗೆ ಪ್ರಾಣ ಬೆದರಿಕೆ ಪತ್ರ - ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್

ಸಾವರ್ಕರ್​ಗೆ ದೇಶದ ಮಹೋನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ನೀಡುವುದನ್ನು ವಿರೋಧಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡ ಡಿ.ಬಸವರಾಜ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದೆ.

ಕಾಂಗ್ರೆಸ್​ ಮುಖಂಡನಿಗೆ ಪ್ರಾಣ ಬೆದರಿಕೆ ಪತ್ರ, Life threatening letter to Congress leader D Basavaraju
ಕಾಂಗ್ರೆಸ್​ ಮುಖಂಡನಿಗೆ ಪ್ರಾಣ ಬೆದರಿಕೆ ಪತ್ರ
author img

By

Published : Jan 24, 2020, 12:07 PM IST

ದಾವಣಗೆರೆ: ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ಅವರಿಗೆ ಪ್ರಾಣ ಬೆದರಿಕೆ ಹಾಕಿ ಅನಾಮಧೇಯ ವ್ಯಕ್ತಿಯಿಂದ ಪತ್ರ ಬಂದಿದೆ.

ಕಳೆದ ಡಿಸೆಂಬರ್ 26 ರಂದು ಫೋನ್ ಮಾಡಿ ಬೆದರಿಕೆ ಹಾಕಿರುವ ವ್ಯಕ್ತಿ, ಸಾವರ್ಕರ್​ಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಡಿ.ಬಸವರಾಜ್ ಅವರಿಗೆ ಎಚ್ಚರಿಕೆ ನೀಡಿದ್ದಾನೆ. ಸಾವರ್ಕರ್‌ ಬಗ್ಗೆ ನೀಡಿದ ಹೇಳಿಕೆ ವಾಪಸ್ ಪಡೆದು ಸುದ್ದಿಗೋಷ್ಠಿ ನಡೆಸಿ ಕ್ಷಮೆ ಕೇಳುವಂತೆ ಪತ್ರದಲ್ಲಿ ಎಚ್ಚರಿಸಲಾಗಿದೆ.

ಕಾಂಗ್ರೆಸ್​ ಮುಖಂಡನಿಗೆ ಪ್ರಾಣ ಬೆದರಿಕೆ ಪತ್ರ, Life threatening letter to Congress leader D Basavaraju
ಬೆದರಿಕೆ ಪತ್ರ

ಈ ಬಗ್ಗೆ ಡಿಸೆಂಬರ್ 26ಕ್ಕೆ ದಾವಣಗೆರೆ ‌ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಡಿ. ಬಸವರಾಜ್ ದೂರು ನೀಡಿದ್ದರು. ಈಗ ಮತ್ತೆ ಪತ್ರ ಬರೆದು ಬೆದರಿಕೆ ಹಾಕಿದ್ದು, ಪತ್ರದ ಮೂಲಕ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಕೂಡಲೇ ಪತ್ತೆ ಹಚ್ಚಬೇಕು ಎಂದು ಬಸವರಾಜ್ ಪೊಲೀಸರನ್ನು ಒತ್ತಾಯಿಸಿದ್ದಾರೆ.

Intro:KN_DVG_01_24_THREAT_SCRIPT_7203307

ಕಾಂಗ್ರೆಸ್ ಮುಖಂಡನಿಗೆ ಪತ್ರ ಬರೆದು ಬೆದರಿಕೆ ಹಾಕಿರೋ ಅನಾಮಧೇಯ ವ್ಯಕ್ತಿ...!

ದಾವಣಗೆರೆ: ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ಅವರಿಗೆ ಪ್ರಾಣ ಬೆದರಿಕೆ ಹಾಕಿ ಅನಾಮಧೇಯ ವ್ಯಕ್ತಿಯೊಬ್ಬ ಪತ್ರ ಬರೆದಿದ್ದಾನೆ.

ಕಳೆದ ಡಿಸೆಂಬರ್ 26 ರಂದು ಪೋನ್ ಮಾಡಿ ಬೆದರಿಕೆ ಹಾಕಿದ್ದ ವ್ಯಕ್ತಿಯು, ಸಾವರ್ಕರ್ ಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಡಿ ಬಸವರಾಜ್ ಅವರಿಗೆ ಎಚ್ಚರಿಕೆ ನೀಡಿದ್ದ. ಹೇಳಿಕೆ ವಾಪಸ್ ಪಡೆದು, ಸುದ್ದಿಗೋಷ್ಠಿ ನಡೆಸಿ ಕ್ಷಮೆ ಕೇಳುವಂತೆ ಅನಾಮಧೇಯ ವ್ಯಕ್ತಿ ಧಮ್ಕಿ ಹಾಕಿದ್ದ.

ಈ ಬಗ್ಗೆ ಡಿಸೆಂಬರ್ 26ಕ್ಕೆ ದಾವಣಗೆರೆ ‌ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಡಿ. ಬಸವರಾಜ್ ದೂರು ನೀಡಿದ್ದರು. ಈಗ ಮತ್ತೆ ಪತ್ರ ಬರೆದು ಬೆದರಿಕೆ ಹಾಕಿದ್ದು, ದುಷ್ಕರ್ಮಿಯನ್ನು ಕೂಡಲೇ ಪತ್ತೆ ಹಚ್ಚಬೇಕು ಎಂದು ಬಸವರಾಜ್ ಪೊಲೀಸರನ್ನು ಒತ್ತಾಯಿಸಿದ್ದಾರೆ.Body:KN_DVG_01_24_THREAT_SCRIPT_7203307

ಕಾಂಗ್ರೆಸ್ ಮುಖಂಡನಿಗೆ ಪತ್ರ ಬರೆದು ಬೆದರಿಕೆ ಹಾಕಿರೋ ಅನಾಮಧೇಯ ವ್ಯಕ್ತಿ...!

ದಾವಣಗೆರೆ: ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ಅವರಿಗೆ ಪ್ರಾಣ ಬೆದರಿಕೆ ಹಾಕಿ ಅನಾಮಧೇಯ ವ್ಯಕ್ತಿಯೊಬ್ಬ ಪತ್ರ ಬರೆದಿದ್ದಾನೆ.

ಕಳೆದ ಡಿಸೆಂಬರ್ 26 ರಂದು ಪೋನ್ ಮಾಡಿ ಬೆದರಿಕೆ ಹಾಕಿದ್ದ ವ್ಯಕ್ತಿಯು, ಸಾವರ್ಕರ್ ಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಡಿ ಬಸವರಾಜ್ ಅವರಿಗೆ ಎಚ್ಚರಿಕೆ ನೀಡಿದ್ದ. ಹೇಳಿಕೆ ವಾಪಸ್ ಪಡೆದು, ಸುದ್ದಿಗೋಷ್ಠಿ ನಡೆಸಿ ಕ್ಷಮೆ ಕೇಳುವಂತೆ ಅನಾಮಧೇಯ ವ್ಯಕ್ತಿ ಧಮ್ಕಿ ಹಾಕಿದ್ದ.

ಈ ಬಗ್ಗೆ ಡಿಸೆಂಬರ್ 26ಕ್ಕೆ ದಾವಣಗೆರೆ ‌ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಡಿ. ಬಸವರಾಜ್ ದೂರು ನೀಡಿದ್ದರು. ಈಗ ಮತ್ತೆ ಪತ್ರ ಬರೆದು ಬೆದರಿಕೆ ಹಾಕಿದ್ದು, ದುಷ್ಕರ್ಮಿಯನ್ನು ಕೂಡಲೇ ಪತ್ತೆ ಹಚ್ಚಬೇಕು ಎಂದು ಬಸವರಾಜ್ ಪೊಲೀಸರನ್ನು ಒತ್ತಾಯಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.