ETV Bharat / state

ಗಾಂಜಾ ಬೆಳೆದು ಮಾರಾಟ: ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ - Marijuana grover accused

ಭದ್ರಾವತಿ ತಾಲೂಕಿನ ಸೈದರ್ ಕಲ್ಲಳ್ಳಿ ಗ್ರಾಮದವನಾದ ಆರ್.ರಾಜಪ್ಪ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಅದನ್ನು ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿಯಲ್ಲಿ ಮಾರಾಟ ಮಾಡುತ್ತಿದ್ದ. ಸದ್ಯ ಪ್ರಕರಣ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಆತನಿಗೆ ನಾಲ್ಕು ವರ್ಷ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

Marijuana grover accused, ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
author img

By

Published : Aug 4, 2019, 8:55 AM IST

ದಾವಣಗೆರೆ: ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ಕು ವರ್ಷ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.

ಆರೋಪಿ ಆರ್.ರಾಜಪ್ಪ ಮೂಲತಹ ಭದ್ರಾವತಿ ತಾಲೂಕಿನ ಸೈದರ್ ಕಲ್ಲಳ್ಳಿ ಗ್ರಾಮದವನಾಗಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಅದನ್ನು ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿಯಲ್ಲಿ ಮಾರಾಟ ಮಾಡುತ್ತಿದ್ದ.

ವಿಷಯ ತಿಳಿದ ಪೊಲೀಸರು ದಾಳಿ ನಡೆಸಿದ್ದು, 800 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು. ಇದರ ಜೊತೆಯಲ್ಲಿ 51 ಕೆಜಿ ಗಾಂಜಾವನ್ನು ಹೊನ್ನಾಳಿ ಪೊಲೀಸರು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದೀಗ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಕುಲಕರ್ಣಿ ಅಂಬಾದಾಸ್, ನಾಲ್ಕು ವರ್ಷ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Intro:(ಸ್ಟ್ರಿಂಜರ್; ಮಧುದಾವಣಗೆರೆ) ದಾವಣಗೆರೆ; ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಆರೋಪ ಸಾಬೀತಾದ ಹಿನ್ನಲೆ ಆರೋಪಿಗೆ ನ್ಯಾಯಾಲಯ ನಾಲ್ಕು ವರ್ಷ ಶಿಕ್ಷೆ, 25 ವರ್ಷ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.. ಭದ್ರಾವತಿ ತಾಲ್ಲೂಕಿನ ಸೈದರ್ ಕಲ್ಲಳ್ಳಿ ಗ್ರಾಮದ ಆರ್ ರಾಜಪ್ಪ ಶಿಕ್ಷೆಗೆ ಒಳಗಾದ ಆರೋಪಿಯಾಗಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದು, ಅದನ್ನು ಹೊನ್ನಾಳಿ ತಾಲ್ಲೂಕಿನ ಸಾಸ್ವೇಹಳ್ಳಿಯಲ್ಲಿ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, 800 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು. ಇದರ ಜೊತೆಯಲ್ಲಿ 51 ಕೆಜೆ ಗಾಂಜಾವನ್ನು ಹೊನ್ನಾಳಿ ಪೊಲೀಸರು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು, ಪ್ರಕರಣ ಸಾಬೀತಾದ ಹಿನ್ನಲೆ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಕುಲಕರ್ಣಿ ಕುಲಕರ್ಣಿ ಅಂಬಾದಾಸ್, ನಾಲ್ಕು ವರ್ಷ ಶಿಕ್ಷೆ, 25 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.. ಪ್ಲೊ..

Body:(ಸ್ಟ್ರಿಂಜರ್; ಮಧುದಾವಣಗೆರೆ) ದಾವಣಗೆರೆ; ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಆರೋಪ ಸಾಬೀತಾದ ಹಿನ್ನಲೆ ಆರೋಪಿಗೆ ನ್ಯಾಯಾಲಯ ನಾಲ್ಕು ವರ್ಷ ಶಿಕ್ಷೆ, 25 ವರ್ಷ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.. ಭದ್ರಾವತಿ ತಾಲ್ಲೂಕಿನ ಸೈದರ್ ಕಲ್ಲಳ್ಳಿ ಗ್ರಾಮದ ಆರ್ ರಾಜಪ್ಪ ಶಿಕ್ಷೆಗೆ ಒಳಗಾದ ಆರೋಪಿಯಾಗಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದು, ಅದನ್ನು ಹೊನ್ನಾಳಿ ತಾಲ್ಲೂಕಿನ ಸಾಸ್ವೇಹಳ್ಳಿಯಲ್ಲಿ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, 800 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು. ಇದರ ಜೊತೆಯಲ್ಲಿ 51 ಕೆಜೆ ಗಾಂಜಾವನ್ನು ಹೊನ್ನಾಳಿ ಪೊಲೀಸರು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು, ಪ್ರಕರಣ ಸಾಬೀತಾದ ಹಿನ್ನಲೆ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಕುಲಕರ್ಣಿ ಕುಲಕರ್ಣಿ ಅಂಬಾದಾಸ್, ನಾಲ್ಕು ವರ್ಷ ಶಿಕ್ಷೆ, 25 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.. ಪ್ಲೊ..

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.