ETV Bharat / state

ಇನ್ನೊಂದು ವಾರ ಲಾಕ್​​ಡೌನ್ ವಿಸ್ತರಣೆಯಾಗಲಿ; ಬೈರತಿ ಬಸವರಾಜ್ - minister bairathi basavraj

ಜೂನ್ 7 ರಿಂದ 15 ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡುವಂತೆ ಸಚಿವ ಬೈರತಿ ಬಸವರಾಜ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

bhairathi
ಸಚಿವ ಬೈರತಿ ಬಸವರಾಜ್
author img

By

Published : May 31, 2021, 6:51 PM IST

Updated : May 31, 2021, 7:51 PM IST

ದಾವಣಗೆರೆ: ಇನ್ನೂ ಒಂದು ವಾರ ಕಾಲ ಲಾಕ್​​ಡೌನ್ ವಿಸ್ತರಣೆ ಮಾಡಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್​ನಲ್ಲಿ ಮಾತನಾಡಿದ ಅವರು, ಜೂನ್ 7 ರಿಂದ 15ರ ವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿದ್ರೆ ಅನುಕೂಲವಾಗುತ್ತೆ ಎಂದು ನಾನು ದಾವಣಗೆರೆಯ ಎಲ್ಲ ಶಾಸಕರ ಪರವಾಗಿ ಮನವಿ ಮಾಡ್ತಿದ್ದೇನೆ ಎಂದರು. ಲಾಕ್​​ಡೌನ್ ವಿಸ್ತರಣೆ ಮಾಡಿ, ಎಲ್ಲ ಸಚಿವರ, ಶಾಸಕರ ಅಭಿಪ್ರಾಯ ಇದೇ ಆಗಿದೆ. ಈ ಬಗ್ಗೆ ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ತಿಳಿಸಿದರು.

ಸಚಿವ ಬೈರತಿ ಬಸವರಾಜ್

ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಬೈರತಿ, ಇನ್ನೂ ಎರಡು ವರ್ಷ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುತ್ತಾರೆ, ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.

Last Updated : May 31, 2021, 7:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.