ETV Bharat / state

'ತುಕುಡೆ ಗ್ಯಾಂಗ್ ಮಾಡಿದ ಕೆಲಸವನ್ನು ರಾಜ್ಯದಲ್ಲಿ ಬರಗೂರು ಸಮಿತಿ ಮಾಡಿದೆ'

ತುಕುಡೆ ಗ್ಯಾಂಗ್ ಮಾಡಿದ ಕೆಲಸವನ್ನೇ ನಮ್ಮ ರಾಜ್ಯದಲ್ಲಿ ಬರಗೂರು ಸಮಿತಿ ಮಾಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಾಗ್ದಾಳಿ ನಡೆಸಿದ್ದಾರೆ.

ತುಕಡೆ ಗ್ಯಾಂಗ್ ಮಾಡಿದ ಕೆಲಸವನ್ನು ರಾಜ್ಯದಲ್ಲಿ ಬರಗೂರು ಸಮಿತಿ ಮಾಡಿದೆ ಎಂದ ಶಿಕ್ಷಣ ಸಚಿವ

author img

By

Published : Jun 14, 2022, 7:58 PM IST

ದಾವಣಗೆರೆ: ಜೆಎನ್​​​ಯು ತುಕುಡೆ ತುಕುಡೆ ಗ್ಯಾಂಗ್ ಭಾರತವನ್ನು ತುಕುಡೆ ತುಕುಡೆ ಮಾಡಿ ಪಾಕಿಸ್ತಾನ ಧ್ವಜ ಹಾರಿಸಿದ್ದರು. ಇದೇ ಕಾರಣಕ್ಕೆ ರಾಜ್ಯದ ಪಠ್ಯ ಪರಿಷ್ಕರಣೆ ಬಗ್ಗೆ ಅವರು ಪತ್ರ ಬರೆದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ತುಕುಡೆ ಗ್ಯಾಂಗ್ ಮಾಡಿದ ಕೆಲಸವನ್ನೇ ನಮ್ಮ ರಾಜ್ಯದಲ್ಲಿ ಬರಗೂರು ಸಮಿತಿ ಮಾಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ ತಾಲೂಕಿನ ಹಳೇ ಬಿಸಲೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿ ಜೆಎನ್​​ಯು ಪ್ರಾಧ್ಯಾಪಕರಿದ್ದರು. ಭಾರತ ಹಾಗೂ ಹಿಂದು ಸಮಾಜವನ್ನು ಒಡೆಯುವ ದೊಡ್ಡ ತುಕಡೆ ಗ್ಯಾಂಗ್ ಜೆಎನ್​​ಯುನಲ್ಲಿದೆ. ಈ ದೇಶ ಒಂದಾಗಬೇಕು, ಈ ದೇಶಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಮಕ್ಕಳಿಗೆ ಕಲಿಸಬೇಕು. ಆದರೆ, ಜೆಎನ್​​ಯುನವರು, ತುಕ್ಡೆ ಗ್ಯಾಂಗ್‌ನವರು ಇತಿಹಾಸವನ್ನು ತುಕ್ಡೆ ಮಾಡ್ತಿದ್ದಾರೆ ಎಂದು ಹರಿಹಾಯ್ದರು.

ಇದೇ ವೇಳೆ, ಈಗಾಗಲೇ ಶೇ.75ರಷ್ಟು ಶಾಲಾ ಪಠ್ಯ ಪುಸ್ತಕ ವಿತರಣೆ ಮಾಡಿ ಆಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: 'ದೇಶ ಗಾಂಧಿ ಕುಟುಂಬದ ದಿಕ್ಕಿನಲ್ಲಿ ನಡೆಯೋಲ್ಲ, ಸಂವಿಧಾನದ ಪ್ರಕಾರ ನಡೆಯುತ್ತಿದೆ'

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.