ETV Bharat / state

ಮುಸ್ಲಿಂ ಸಮುದಾಯ ಕರೆ ನೀಡಿದ ಬಂದ್​ಗೆ ವಾಣಿಜ್ಯ ನಗರಿಯಲ್ಲಿ ನೀರಸ ಪ್ರತಿಕ್ರಿಯೆ

author img

By

Published : Mar 17, 2022, 6:22 PM IST

ಹಳೆ ಹುಬ್ಬಳ್ಳಿ, ಶಹಬಜಾರ, ದುರ್ಗದ ಬೈಲ್ ಸೇರಿದಂತೆ ಮತ್ತಿತರ ಕಡೆ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಆಗಿ ಬಂದ್ ಮಾಡುವ ಮೂಲಕ ಹಿಜಾಬ್ ಕುರಿತ ತೀರ್ಪಿಗೆ ವಿರೋಧ ವ್ಯಕ್ತಪಡಿಸಿದರು.

mixed-response-in-hubballi-to-muslim-groups-call-for-bandh-over-hijab-verdict

ಹುಬ್ಬಳ್ಳಿ: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್​ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದೇ ವೇಳೆ, ಪ್ರತಿಭಟನೆಗೆ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಕೆಲವರು ಅವರವರ ಮನೆಗಳಲ್ಲೇ ಕುಳಿತು ಬಂದ್ ಆಚರಣೆ ಮಾಡಿದ್ದು ವಿಶೇಷವಾಗಿತ್ತು.

ಹಳೆ ಹುಬ್ಬಳ್ಳಿ, ಶಹಬಜಾರ, ದುರ್ಗದ ಬೈಲ್ ಸೇರಿದಂತೆ ಮತ್ತಿತರ ಕಡೆ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದರು. ಈ ಸಂದರ್ಭದಲ್ಲಿ ಹಿಜಾಬ್ ಕುರಿತ ತೀರ್ಪಿಗೆ ವಿರೋಧ ವ್ಯಕ್ತಪಡಿಸಿ, ತೀರ್ಪನ್ನು ಮರುಪರಿಶೀಲಿಸುವಂತೆ ಆಗ್ರಹಿಸಲಾಯಿತು. ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: ಕೋರ್ಟ್ ತೀರ್ಪು ಧಿಕ್ಕರಿಸಿದರೆ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.