ETV Bharat / state

ಕುಮಾರಸ್ವಾಮಿ ಒಬ್ಬ ಅರೆಹುಚ್ಚ: ಶಾಸಕ ರೇಣುಕಾಚಾರ್ಯ ಕಿಡಿ - ಸಚಿವ ಆರ್ ಅಶೋಕ್

ಆರ್​ಎಸ್​ಎಸ್​​ ಬಗ್ಗೆ ಮಾತನಾಡುವ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಒಬ್ಬ ಅರೆಹುಚ್ಚ ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

mla mp renukacharya statement against hd kumarswamy
ಕುಮಾರಸ್ವಾಮಿ ಅರೆಹುಚ್ಚ ಎಂದ ರೇಣುಕಾಚಾರ್ಯ
author img

By

Published : Oct 17, 2021, 4:31 PM IST

ದಾವಣಗೆರೆ: 'ಕುಮಾರಸ್ವಾಮಿ ಒಬ್ಬ ಅರೆಹುಚ್ಚ' ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಅರೆಹುಚ್ಚ ಎಂದ ರೇಣುಕಾಚಾರ್ಯ

ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರತಿಕ್ರಿಯಿಸಿದ ಅವರು, ಆರ್​ಎಸ್​ಎಸ್​​ ಬಗ್ಗೆ ಮಾತನಾಡಿದವರು ಸರ್ವನಾಶ ಆಗ್ತಾರೆ. ಆರ್​ಎಸ್​ಎಸ್ ಹಿಂದುತ್ವ, ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುತ್ತಿದೆ. ಆರ್​ಎಸ್​ಎಸ್ ಸಿದ್ಧಾಂತಗಳನ್ನು ಪಾಲಿಸಿದಾಗ ಮಾತ್ರ ಅದರ ಮಹತ್ವ ತಿಳಿಯುತ್ತದೆ ಎಂದು ಕುಮಾರ‌ಸ್ವಾಮಿಯವರಿಗೆ ಸಲಹೆ‌ ನೀಡಿದರು.

ಸಚಿವ ಸೋಮಣ್ಣ ನನ್ನ ಆತ್ಮೀಯ ಸ್ನೇಹಿತರು: ಆರ್ ಅಶೋಕ್

ಸಚಿವ ಸೋಮಣ್ಣ ನನ್ನ ಆತ್ಮೀಯ ಸ್ನೇಹಿತರು. ಅವರ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಚಿವ ಆರ್ ಅಶೋಕ್ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನದ ಪೈಪೋಟಿಗೆ ಸಂಬಂಧಿಸಿದಂತೆ ಸೋಮಣ್ಣ ಪ್ರತಿಕ್ರಿಯಿಸಿದ್ರು. ಅವರು ಹೈಕಮಾಂಡ್​ಗೆ ದೂರು ನೀಡುವ ಬಗ್ಗೆ ನನಗೆ ಏನು ಗೊತ್ತಿಲ್ಲ ಎಂದರು.

ಸಚಿವ ಸೋಮಣ್ಣ ನನ್ನ ಆತ್ಮೀಯ ಸ್ನೇಹಿತರು ಎಂದ ಆರ್ ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.