ETV Bharat / state

ಹಾದಿ ಬೀದಿಯಲ್ಲಿ ಪ್ರತಿಭಟನೆ‌‌ ಮಾಡಿದರೆ ಸಮಸ್ಯೆ ಬಗೆಹರಿಯುತ್ತಾ?: ರೇಣುಕಾಚಾರ್ಯ - ಸಿಎಂ ನಿಮ್ಮ ಸಮಸ್ಯೆ ಆಲಿಸಲು ಸದಾ ಸಿದ್ದ

ಸಿಎಂ ನಿಮ್ಮ ಸಮಸ್ಯೆ ಆಲಿಸಲು ಸದಾ ಸಿದ್ಧರಾಗಿರುತ್ತಾರೆ. ಅವರ ಹತ್ತಿರ ನಿಮ್ಮ ಸಮಸ್ಯೆ ಹೇಳಿಕೊಳ್ಳಿ. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಪ್ರತಿಭಟನೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತಾ ಎಂದು ಶಾಸಕ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

mla renukacharya talk
ಎಂಪಿ ರೇಣುಕಾಚಾರ್ಯ ಪ್ರಶ್ನೆ
author img

By

Published : Dec 11, 2020, 4:56 PM IST

ದಾವಣಗೆರೆ: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಚರ್ಚೆ ಮಾಡದೆ ಹಾದಿ ಬೀದಿಯಲ್ಲಿ ಪ್ರತಿಭಟನೆ‌‌ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತಾ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.‌ರೇಣುಕಾಚಾರ್ಯ ಪ್ರತಿಭಟನಾನಿರತ ಸಾರಿಗೆ ನೌಕರರಿಗೆ ಪ್ರಶ್ನಿಸಿದರು.

ಶಾಸಕ ರೇಣುಕಾಚಾರ್ಯ

ದಾವಣಗೆರೆಯಲ್ಲಿ ಮಾತನಾಡಿದ‌ ಅವರು, ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ಸಿಎಂ ಬಿಎಸ್​​ವೈ ಹಾಗೂ ಲಕ್ಷ್ಮಣ ಸವದಿಯವರು ಗಂಭೀರವಾಗಿ ಪರಿಗಣಿಸುತ್ತಾರೆ. ಆದರೆ ನೌಕರರು ತಾಳ್ಮೆಯಿಂದ ವರ್ತಿಸಬೇಕು. ಇಂದು ನಿಮ್ಮ ಸಮಸ್ಯೆ ಏನೇ ಇರಲಿ, ಪ್ರತಿಭಟಿಸಲು ವಿರೋಧ ಮಾಡಲ್ಲ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಮ್ಮ ಪ್ರತಿಭಟನೆಗಳಿರಬೇಕು ಎಂದರು.

ಇದನ್ನೂ ಓದಿ: ನಟಿ ಸಂಜನಾಗೆ ಜಾಮೀನು

ಸಿಎಂ ನಿಮ್ಮ ಸಮಸ್ಯೆ ಆಲಿಸಲು ಸದಾ ಸಿದ್ಧರಾಗಿರುತ್ತಾರೆ. ಅವರ ಹತ್ತಿರ ನಿಮ್ಮ ಸಮಸ್ಯೆ ಹೇಳಿಕೊಳ್ಳಿ. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಪ್ರತಿಭಟನೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತಾ ಎಂದು ಮುಷ್ಕರನಿರತ ಸಾರಿಗೆ ನೌಕರರನ್ನು ಪ್ರಶ್ನಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.