ETV Bharat / state

ಮಗು ಕಳೆದುಕೊಂಡಿದ್ದ ದುಃಖದಲ್ಲಿದ್ದ ತಾಯಿ ಆತ್ಮಹತ್ಯೆ.. - ಮಗು ಕಳೆದುಕೊಂಡಿದ್ದ ದುಃಖದಲ್ಲಿದ್ದ ತಾಯಿಯೂ ಆತ್ಮಹತ್ಯೆ

ಅನಾರೋಗ್ಯದಿಂದ ತನ್ನ ಒಂದು ಮಗಳನ್ನು ಕಳೆದುಕೊಂಡಿದ್ದ ತಾಯಿ ತೀವ್ರವಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

suicide
ತಾಯಿ ಆತ್ಮಹತ್ಯೆ
author img

By

Published : Jan 1, 2020, 7:23 PM IST

ದಾವಣಗೆರೆ: ಮಗು ಸಾವನ್ನಪ್ಪಿದ ನೋವಿನಲ್ಲಿದ್ದ ತಾಯಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಹರ ತಾಲೂಕಿನ ಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಒಂದು‌ ವರ್ಷದ ಮಗಳನ್ನು ಕಳೆದುಕೊಂಡಿದ್ದ 28 ವರ್ಷದ ಜ್ಯೋತಿ ಎಂಬುವರು ಆತ್ಮಹತ್ಯೆ ಮಾಡಿಕೊಂಡ ತಾಯಿ. ಮೂರು ತಿಂಗಳ ಹಿಂದೆ ಜ್ಯೋತಿಯ ಪುತ್ರಿ ಒಂದು ವರ್ಷದ ಮಗು ವಂದನಾ ಅನಾರೋಗ್ಯದಿಂದ ಸಾವನ್ನಪ್ಪಿತ್ತು.

ಇದರಿಂದ ತೀವ್ರ ಮಾನಸಿಕವಾಗಿ ನೊಂದಿದ್ದ ಜ್ಯೋತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:KN_DVG_02_01_MOTHER_SUICIDE_SCRIPT_7203307

ಮಗು ಕಳೆದುಕೊಂಡಿದ್ದ ದುಃಖದಲ್ಲಿದ್ದ ತಾಯಿಯೂ ಆತ್ಮಹತ್ಯೆ

ದಾವಣಗೆರೆ: ಮಗು ಸಾವನ್ನಪ್ಪಿದ ನೋವಿನಲ್ಲಿದ್ದ ತಾಯಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಹರ ತಾಲೂಕಿನ ಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಒಂದು‌ ವರ್ಷದ ಮಗಳನ್ನು ಕಳೆದುಕೊಂಡಿದ್ದ ೨೮ ವರ್ಷದ
ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ತಾಯಿ. ಮೂರು ತಿಂಗಳ ಹಿಂದೆ ಜ್ಯೋತಿಯ ಪುತ್ರಿ ಒಂದು ವರ್ಷದ ಮಗು ವಂದನಾ ಅನಾರೋಗ್ಯದಿಂದ ಸಾವನ್ನಪ್ಪಿತ್ತು.

ಇದರಿಂದ ತೀವ್ರ ಮಾನಸಿಕವಾಗಿ ನೊಂದಿದ್ದ ಜ್ಯೋತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:KN_DVG_02_01_MOTHER_SUICIDE_SCRIPT_7203307

ಮಗು ಕಳೆದುಕೊಂಡಿದ್ದ ದುಃಖದಲ್ಲಿದ್ದ ತಾಯಿಯೂ ಆತ್ಮಹತ್ಯೆ

ದಾವಣಗೆರೆ: ಮಗು ಸಾವನ್ನಪ್ಪಿದ ನೋವಿನಲ್ಲಿದ್ದ ತಾಯಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಹರ ತಾಲೂಕಿನ ಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಒಂದು‌ ವರ್ಷದ ಮಗಳನ್ನು ಕಳೆದುಕೊಂಡಿದ್ದ ೨೮ ವರ್ಷದ
ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ತಾಯಿ. ಮೂರು ತಿಂಗಳ ಹಿಂದೆ ಜ್ಯೋತಿಯ ಪುತ್ರಿ ಒಂದು ವರ್ಷದ ಮಗು ವಂದನಾ ಅನಾರೋಗ್ಯದಿಂದ ಸಾವನ್ನಪ್ಪಿತ್ತು.

ಇದರಿಂದ ತೀವ್ರ ಮಾನಸಿಕವಾಗಿ ನೊಂದಿದ್ದ ಜ್ಯೋತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.