ETV Bharat / state

ಕೊರೊನಾ ವ್ಯಾಕ್ಸಿನ್​ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್ ದಂಪತಿ

ನಾನು ಕೂಡ ಕಳೆದ ದಿನ ವ್ಯಾಕ್ಸಿನ್​ ಹಾಕಿಸಿಕೊಳ್ಳಬೇಕಾಗಿತ್ತು ಆದ್ರೆ, ಕಾರಣಾಂತರಗಳಿಂದ ಆಗಿರಲಿಲ್ಲ. ಇಂದು ನಾನು, ನನ್ನ ಮಡದಿ ಇಬ್ಬರು ವ್ಯಾಕ್ಸಿನ್ ಹಾಕಿಸಿಕೊಂಡಿದ್ದೇವೆ, ಏನೂ ಆಗಿಲ್ಲ ಆರೋಗ್ಯವಾಗಿದ್ದೇವೆ. ನೀವು ಹಾಕಿಸಿಕೊಳ್ಳಿ ಯಾವುದೇ ದುಷ್ಪರಿಣಾಮ ಬೀರಲ್ಲ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿದರು.

ಜಿ.ಎಂ ಸಿದ್ದೇಶ್ವರ್
ಜಿ.ಎಂ ಸಿದ್ದೇಶ್ವರ್
author img

By

Published : Mar 2, 2021, 9:26 PM IST

ದಾವಣಗೆರೆ: ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್ ಹಾಗೂ ಪತ್ನಿ ಕೊರೊನಾ ವ್ಯಾಕ್ಸಿನ್ ಪಡೆದರು‌.

ಬಳಿಕ ಮಾತನಾಡಿದ ಸಂಸದರು, ವ್ಯಾಕ್ಸಿನ್ ಕಂಡು ಹಿಡಿದವರಿಗೆ ನಾವು ಅಭಿನಂದನೆ ಸಲ್ಲಿಸಬೇಕು. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ, ಎರಡನೇ ಹಂತದಲ್ಲಿ ಪೊಲೀಸ್​ ಇಲಾಖೆ, ಕಂದಾಯ ಇಲಾಖೆ ಹಾಗೂ ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲಾಗಿದೆ. ವ್ಯಾಕ್ಸಿನ್​​ ಪಡೆದವರ ಮೇಲೆ ಯಾವುದೇ ದುಷ್ಪರಿಣಾಮ ಬೀರಿಲ್ಲ ಎಂದರು.

ವ್ಯಾಕ್ಸಿನ್​ ಪಡೆದ ಸಂಸದ ಜಿ.ಎಂ ಸಿದ್ದೇಶ್ವರ್ ಹಾಗೂ ಪತ್ನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.