ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್​ಸಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ..

author img

By

Published : Dec 18, 2019, 8:40 PM IST

ಇಂದು ನಗರದಲ್ಲಿ ಶಾಸಕ ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ಮುಸ್ಲಿಂ ಸಮಾಜದ ಬಾಂಧವರು ಎನ್‌ಆರ್​ಸಿ ಮತ್ತು ಸಿಎಎಯನ್ನು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮುಸ್ಲಿಂ ಬಾಂಧವರ ಪ್ರತಿಭಟನೆ
Muslim community people protest

ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಎನ್‌​ಆರ್​ಸಿ ಮತ್ತು ಸಿಎಎಯನ್ನು ಹಿಂಪಡೆಯುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದ ಬಾಂಧವರು ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಎನ್ಆರ್​ಸಿ ಮತ್ತು ಸಿಎಎ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ..

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶಾಸಕ ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ಜಮಾಯಿಸಿದ ಮುಸ್ಲಿಂ ಸಮಾಜದ ಬಾಂಧವರು, ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಕಾಯ್ದೆ ತೀವ್ರ ವಿವಾದವನ್ನುಂಟು ಮಾಡಿದೆ. ದೇಶದಲ್ಲಿ ಅಶಾಂತಿ, ಅಭದ್ರತೆಯನ್ನು ಸೃಷ್ಠಿಸಿರುವ ಈ ಕಾಯ್ದೆ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಮು ವಿಷಬೀಜ ಬಿತ್ತುವ ಮಾನವೀಯತೆಗೆ ವಿರುದ್ಧವಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ಮನವಿ ಸಲ್ಲಿಸಿದರು.

Intro:ದಾವಣಗೆರೆ; ಕೇಂದ್ರ ಸರ್ಕಾರ ಜಾರಿಗೊಳಿಸಲು‌ ಉದ್ದೇಶಿಸಿರುವ ಅಸಂವಿಧಾನಿಕ ಎಸ್ ಆರ್ ಸಿ ಮತ್ತು ಸಿಎಎಯನ್ನು ಹಿಂಪಡೆಯುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಮುಸ್ಲಿಂ ಸಮಾಜ ಬಾಂಧವರು ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು..

Body:ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶಾಸಕ ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ಜಮಾಯಿಸಿದ ಸಮಾಜ ಬಾಂಧವರು, ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕಾಯ್ದೆ ತೀವ್ರ ವಿವಾದವನ್ನುಂಟು ಮಾಡಿದೆ, ದೇಶದಲ್ಲಿ ಅಶಾಂತಿ, ಅಭದ್ರತೆಯನ್ನು ಸೃಷ್ಠಿಸಿರುವ ಭಾರತದ ಸಂವಿಧಾನದ ಮೂಲ ಆಶಯಕ್ಕೆ ವಿರುದ್ದವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು..

ಕೋಮು ವಿಷಬೀಜ ಬಿತ್ತುವ ಮಾನವೀಯತೆಗೆ ವಿರುದ್ದವಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ಮನವಿ ಸಲ್ಲಿಸಿದರು..

ಪ್ಲೊ..

ಬೈಟ್; ಅಬ್ದುಲ್ ಜಬ್ಬಾರ್.. ಎಂಎಲ್ ಸಿ..

Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.