ETV Bharat / state

ಆರ್​ಎಸ್​ಎಸ್, ಬಜರಂಗದಳ ನಿಷೇಧ ಇಲ್ಲ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ - ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ  ಆರ್​ಎಸ್​ಎಸ್ ಹಾಗೂ ಬಜರಂಗದಳ ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ. ಇವು ದೇಶಭಕ್ತ ಸಂಘಟನೆಗಳು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Basavaraj Bommai
ಬಸವರಾಜ್ ಬೊಮ್ಮಾಯಿ
author img

By

Published : Jan 23, 2020, 1:37 PM IST

ದಾವಣಗೆರೆ: ರಾಜ್ಯದಲ್ಲಿ ಆರ್​ಎಸ್​ಎಸ್ ಹಾಗೂ ಬಜರಂಗದಳ ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ. ಇವು ದೇಶಭಕ್ತ ಸಂಘಟನೆಗಳು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ, ಗೃಹ ಸಚಿವ

ನಗರದ ವಿದ್ಯಾನಗರದಲ್ಲಿ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರಲ್ಲ. ಜನರ ಸಂಕಷ್ಟದ ಸಂದರ್ಭಗಳಲ್ಲಿ ಕೆಲಸ ಮಾಡಿರುವ ಆರ್​ಎಸ್​ಎಸ್ ಹಾಗೂ ಬಜರಂಗದಳಗಳನ್ನು ನಿಷೇಧಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಇನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯರಾವ್ ಪ್ರಕರಣದ ಬಗ್ಗೆ ಈಗಾಗಲೇ ಮಂಗಳೂರು ಕಮೀಷನರ್ ಪತ್ರಿಕಾಗೋಷ್ಠಿ ನಡೆಸಿ ಎಲ್ಲಾ ಮಾಹಿತಿ ನೀಡಿದ್ದಾರೆ. ಆತ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದ ಅವರು, ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದರು. ಇನ್ನು ಮೌಢ್ಯ ನಿಷೇಧ ಕಾಯ್ದೆ ಜಾರಿ ವಿಚಾರ ಸಂಬಂಧ ಕೆಲ ತೊಡಕುಗಳಿದ್ದವು. ಈಗ ನಿವಾರಣೆಯಾಗಿದ್ದು, ಈಗ ಎಲ್ಲಾ ದೋಷಗಳನ್ನು ಸರಿಪಡಿಸಿ ಜಾರಿ ಮಾಡಲಾಗಿದೆ ಎಂದರು.

Intro:ರಿಪೋರ್ಟರ್ : ಯೋಗರಾಜ್

ಆರ್ ಎಸ್ ಎಸ್, ಬಗರಂಗದಳ ನಿಷೇಧ ಪ್ರಶ್ನೆಯೇ ಇಲ್ಲ - ಬೊಮ್ಮಾಯಿ ಖಡಕ್ ನುಡಿ

ದಾವಣಗೆರೆ: ರಾಜ್ಯದಲ್ಲಿ ಆರ್ ಎಸ್ ಎಸ್ ಹಾಗೂ ಬಜರಂಗದಳ ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ. ಇವು ದೇಶಭಕ್ತ ಸಂಘಟನೆಗಳು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದರು.

ನಗರದ ವಿದ್ಯಾನಗರದಲ್ಲಿ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಿರಲ್ಲ. ಜನರ ಸಂಕಷ್ಟದ ವೇಳೆಯಲ್ಲಿ ಕೆಲಸ ಮಾಡಿರುವ ಆರ್ ಎಸ್ ಎಸ್ ಹಾಗೂ ಬಜರಂಗದಳ ನಿಷೇಧ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ ರಾವ್ ಪ್ರಕರಣದ ಬಗ್ಗೆ ಈಗಾಗಲೇ ಮಂಗಳೂರು ಕಮೀಷನರ್ ಪತ್ರಿಕಾಗೋಷ್ಠಿ ನಡೆಸಿ ಎಲ್ಲಾ ಮಾಹಿತಿ ನೀಡಿದ್ದಾರೆ. ಆತ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದ ಅವರು, ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದರು.

ಮೌಢ್ಯ ನಿಷೇಧ ಕಾಯ್ದೆ ಜಾರಿ ವಿಚಾರ ಸಂಬಂಧ ಕೆಲ ತೊಡಕುಗಳಿದ್ದವು. ಈಗ ನಿವಾರಣೆಯಾಗಿದ್ದು, ಈಗ ಎಲ್ಲಾ ದೋಷಗಳನ್ನು ಸರಿಪಡಿಸಿ ಜಾರಿ ಮಾಡಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬಸವರಾಜ್ ಬೊಮ್ಮಾಯಿ, ಗೃಹ ಸಚಿವ

Body:ರಿಪೋರ್ಟರ್ : ಯೋಗರಾಜ್

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.