ETV Bharat / state

ಕೋವಿಡ್​ ನಿಯಮ ಗಾಳಿಗೆ ತೂರಿ ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ ಜನರು! - people break covid-19 rules in davanagere

ಮತ ಎಣಿಕೆ ವೇಳೆ ಕೋವಿಡ್​ ನಿಯಮ ಪಾಲಿಸಬೇಕೆಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಜನರು ಮಾತ್ರ ಕ್ಯಾರೆ ಎನ್ನುತ್ತಿಲ್ಲ..

people-break-covid-19-rules-in-davanagere
ಕೋವಿಡ್​ ನಿಯಮ ಗಾಳಿಗೆ ತೂರಿ ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ ಜನರು!
author img

By

Published : Dec 30, 2020, 12:20 PM IST

ದಾವಣಗೆರೆ : ಕೊರೊನಾ ಆರ್ಭಟದ ನಡುವೆಯೂ ರಾಜ್ಯದಲ್ಲಿ ಗ್ರಾಮ ಪಂಚಾಯತ್​​​ ಚುನಾವಣೆ ಯಶಸ್ವಿಯಾಗಿ ಮುಗಿದಿದೆ. ಇಂದು ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈ ವೇಳೆ ಜನರು ಕೋವಿಡ್​ ನಿಯಮ ಗಾಳಿಗೆ ತೂರಿ ಗುಂಪುಗೂಡಿದ್ದಾರೆ.

ಕೋವಿಡ್​ ನಿಯಮ ಗಾಳಿಗೆ ತೂರಿ ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ ಜನರು!

ನಗರದ ಮೋತಿ ವೀರಪ್ಪ ಕಾಲೇಜಿನಲ್ಲಿ ಗ್ರಾಮ ಪಂಚಾಯತ್​ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಈ ನಡುವೆ ಮತ ಎಣಿಕೆ ಕೇಂದ್ರಕ್ಕೆ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಮಾಸ್ಕ್​ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪುಗೂಡಿದ್ದಾರೆ.

ಮತ ಎಣಿಕೆ ವೇಳೆ ಕೋವಿಡ್​ ನಿಯಮ ಪಾಲಿಸಬೇಕೆಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಜನರು ಮಾತ್ರ ಕ್ಯಾರೆ ಎನ್ನುತ್ತಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.