ETV Bharat / state

ವಿರೋಧ ಪಕ್ಷದ ನಾಯಕರನ್ನಾಗಿ ಎಚ್.ಕೆ. ಪಾಟೀಲ್ ನೇಮಿಸಲು ಒತ್ತಾಯ

ಮೂಲ ಕಾಂಗ್ರೆಸ್ಸಿಗರಾದ ಹೆಚ್.ಕೆ.ಪಾಟೀಲ ಅವರನ್ನು ವಿಪಕ್ಷ ನಾಯಕರಾಗಿ ನೇಮಕ ಮಾಡಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ. ಗೋವಿಂದ ರೆಡ್ಡಿ ಒತ್ತಾಯಿಸಿದ್ದಾರೆ.

ದಾವಣಗೆರೆ ಮಾಜಿ ಅಧ್ಯಕ್ಷ ಎ.ಗೋವಿಂದ ರೆಡ್ಡಿ
author img

By

Published : Oct 8, 2019, 4:26 PM IST

ದಾವಣಗೆರೆ: ವಿರೋಧ ಪಕ್ಷದ ನಾಯಕರಾಗಿ ಹೆಚ್​.ಕೆ.ಪಾಟೀಲರನ್ನು ನೇಮಕ ಮಾಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ. ಗೋವಿಂದ ರೆಡ್ಡಿ ಒತ್ತಾಯಿಸಿದ್ದಾರೆ.

ದಾವಣಗೆರೆ ಮಾಜಿ ಅಧ್ಯಕ್ಷ ಎ.ಗೋವಿಂದ ರೆಡ್ಡಿ

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಕೆಪಿಸಿಸಿಯ ಹಿರಿಯ ಸದಸ್ಯರು ಹಾಗೂ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್ ವಿರೋಧ ಪಕ್ಷದ ನಾಯಕರಾಗಲು ಸಮರ್ಥರಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೂ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಮಚಂದ್ರ, ವೆಂಕಪ್ಪ ರೆಡ್ಡಿ, ಅರ್ಜುನ್ ಸಾ ಪವರ್, ಆನಂದರೆಡ್ಡಿ, ರವಿಕುಮಾರ್, ಹರೀಶ್, ಸಲ್ಮಾನ್ ಖಾನ್ ಇದ್ದರು.

Intro:ಸ್ಲಗ್ : ಹೆಚ್.ಕೆ ಪಾಟೀಲ್ ಅವರನ್ನು ವಿರೋಧ ಪಕ್ಷದ ನಾಯಕ ಮಾಡಿ

ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಹೆಚ್.ಕೆ ಪಾಟೀಲ್ ಅವರನ್ನು ನೇಮಿಸಿವಂತೆ ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ. ಗೋವಿಂದ ರೆಡ್ಡಿ ಹೈಕಮಾಂಡನ್ನು ಒತ್ತಾಯಿಸಿದರು.

ನಗರದ ರಚನಾ ಕ್ರೀಡಾ ಟ್ರಸ್ಟ್‌ ನಲ್ಲಿ ಸುದ್ದಿಗೋಷ್ಠಿಯನ್ನು ನೆಡೆಸಿದ ಅವರು, ರಾಜ್ಯ ಕೆಪಿಸಿಸಿ ಯ ಹಿರಿಯ ಸದಸ್ಯರು ಹಾಗೂ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್ ಅವನ್ನೇ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇವರಿಗೆ ಮಾನ್ಯತೆ ನೀಡುವುದರಿಂದ ಉತ್ತರ ಕರ್ನಾಟಕ ಭಾಗಕ್ಕೂ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಪಾಟೀಲ್ ಅವರು ಮೂಲತಃ ಕಾಂಗ್ರೆಸ್ ಪಕ್ಷದಿಂದಲ್ಲೇ ಗುರುತಿಸಿಕೊಳ್ಳುವುದರ ಜೊತೆಯಲ್ಲಿ ಪಕ್ಷದ ಎಲ್ಲಾ ಹಂತದಲ್ಲಿ ಸಕ್ರಿಯವಾಗಿ ಸೇವೆಸಲ್ಲಿಸಿದ್ದಾರೆ. ಅವರ ಸಚಿವರಾಗಿದ್ದ ಸಮಯದಲ್ಲಿ ಪ್ರಜೆಗಳು ಮೆಚ್ಚುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಇವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲೇ ಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಹೈಕಮಾಂಡನ್ನು ಒತ್ತಾಯಿಸಿದರು.

ಗೋಷ್ಠಿಯಲ್ಲಿ ರಾಮಚಂದ್ರ, ವೆಂಕಪ್ಪ ರೆಡ್ಡಿ, ಅರ್ಜುನ್ ಸಾ ಪವರ್, ಆನಂದರೆಡ್ಡಿ, ರವಿಕುಮಾರ್, ಹರೀಶ್, ಸಲ್ಮಾನ್ ಖಾನ್ ಹಾಗೂ ಮತ್ತಿತರರು ಹಾಜರಿದ್ದರು.Body:ಸ್ಲಗ್ : ಹೆಚ್.ಕೆ ಪಾಟೀಲ್ ಅವರನ್ನು ವಿರೋಧ ಪಕ್ಷದ ನಾಯಕ ಮಾಡಿ

ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಹೆಚ್.ಕೆ ಪಾಟೀಲ್ ಅವರನ್ನು ನೇಮಿಸಿವಂತೆ ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ. ಗೋವಿಂದ ರೆಡ್ಡಿ ಹೈಕಮಾಂಡನ್ನು ಒತ್ತಾಯಿಸಿದರು.

ನಗರದ ರಚನಾ ಕ್ರೀಡಾ ಟ್ರಸ್ಟ್‌ ನಲ್ಲಿ ಸುದ್ದಿಗೋಷ್ಠಿಯನ್ನು ನೆಡೆಸಿದ ಅವರು, ರಾಜ್ಯ ಕೆಪಿಸಿಸಿ ಯ ಹಿರಿಯ ಸದಸ್ಯರು ಹಾಗೂ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್ ಅವನ್ನೇ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇವರಿಗೆ ಮಾನ್ಯತೆ ನೀಡುವುದರಿಂದ ಉತ್ತರ ಕರ್ನಾಟಕ ಭಾಗಕ್ಕೂ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಪಾಟೀಲ್ ಅವರು ಮೂಲತಃ ಕಾಂಗ್ರೆಸ್ ಪಕ್ಷದಿಂದಲ್ಲೇ ಗುರುತಿಸಿಕೊಳ್ಳುವುದರ ಜೊತೆಯಲ್ಲಿ ಪಕ್ಷದ ಎಲ್ಲಾ ಹಂತದಲ್ಲಿ ಸಕ್ರಿಯವಾಗಿ ಸೇವೆಸಲ್ಲಿಸಿದ್ದಾರೆ. ಅವರ ಸಚಿವರಾಗಿದ್ದ ಸಮಯದಲ್ಲಿ ಪ್ರಜೆಗಳು ಮೆಚ್ಚುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಇವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲೇ ಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಹೈಕಮಾಂಡನ್ನು ಒತ್ತಾಯಿಸಿದರು.

ಗೋಷ್ಠಿಯಲ್ಲಿ ರಾಮಚಂದ್ರ, ವೆಂಕಪ್ಪ ರೆಡ್ಡಿ, ಅರ್ಜುನ್ ಸಾ ಪವರ್, ಆನಂದರೆಡ್ಡಿ, ರವಿಕುಮಾರ್, ಹರೀಶ್, ಸಲ್ಮಾನ್ ಖಾನ್ ಹಾಗೂ ಮತ್ತಿತರರು ಹಾಜರಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.