ETV Bharat / state

ಲಾರಿಗೆ ಖಾಸಗಿ ಬಸ್​​​​ ಡಿಕ್ಕಿ: 6 ಜನರಿಗೆ ಗಂಭೀರ ಗಾಯ

author img

By

Published : Nov 3, 2019, 12:01 PM IST

ಲಾರಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.

ಲಾರಿಗೆ ಖಾಸಗಿ ಬಸ್ ಡಿಕ್ಕಿ: 6 ಜನರಿಗೆ ಗಂಭೀರ ಗಾಯ

ದಾವಣಗೆರೆ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.

ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:(ಸ್ಟ್ರಿಂಜರ್ ; ಮಧುದಾವಣಗೆರೆ)

ದಾವಣಗೆರೆ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ ೬ ಜನ ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ ೧೩ ರಲ್ಲಿ ನಡೆದಿದೆ..

ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತ ನಡೆದ ಬಳಿಕ ರಾಷ್ಟ್ರೀಯ ಹೆದ್ದಾರಿ ಫುಲ್ ಜಾಮ್ ಆಗಿತ್ತು.. ಜಗಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಪ್ಲೊ..Body:(ಸ್ಟ್ರಿಂಜರ್ ; ಮಧುದಾವಣಗೆರೆ)

ಪ್ಲೊ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.