ETV Bharat / state

ತಾಕತ್ತು ತೋರಿಸಲು ಕುಸ್ತಿ ಅಖಾಡವಲ್ಲ, ಕೇಂದ್ರದಿಂದ ಪರಿಹಾರ ಬಂದೇ ಬರುತ್ತೆ: ಸಿ ಸಿ ಪಾಟೀಲ್

ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್, ತಾಕತ್ತು ತೋರಿಸಲು ಇದು ಕುಸ್ತಿ ಅಖಾಡವಲ್ಲ, ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್ ಮಾತನಾಡಿದ್ದಾರೆ
author img

By

Published : Oct 3, 2019, 11:26 PM IST

ದಾವಣಗೆರೆ : ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್, ತಾಕತ್ತು ತೋರಿಸಲು ಇದು ಕುಸ್ತಿ ಅಖಾಡವಲ್ಲ, ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತಿಹಾಸ ಪುಟಗಳನ್ನು ತಿರುವಿ ನೋಡಿದ್ರೆ ಹಿಂದಿನ ಕೇಂದ್ರ ಸರ್ಕಾರಗಳಿಂದ ಎಷ್ಟು ಪರಿಹಾರ ಬಂದಿದೆ ಎಂಬುದು ಗೊತ್ತಾಗುತ್ತದೆ. ರಾಜ್ಯ ಸರ್ಕಾರ ನಿರಾಶ್ರಿತರಿಗೆ ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಿದೆ. ಕೈಕಟ್ಟಿ ನಾವು ಕುಳಿತಿಲ್ಲ. ಇನ್ನೆರಡು ದಿನಗಳಲ್ಲಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹೊಸ ವಿಚಾರ ಬಂದಾಗ ಸಹಜವಾಗಿಯೇ ಪರ-ವಿರೋಧ ಚರ್ಚೆ ಆಗುತ್ತದೆ. ನೂತನ ವಿಜಯನಗರ ಜಿಲ್ಲೆ ರಚನೆ ವಿಚಾರ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ರು.

Intro:KN_DVG_03_CC PATIL_SCRIPT_05_7203307

REPORTER : YOGARAJA G. H.

ತಾಕತ್ತು ತೋರಿಸಲು ಕುಸ್ತಿ ಅಖಾಡವಲ್ಲ, ಕೇಂದ್ರದಿಂದ ಪರಿಹಾರ ಬಂದೇ ಬರುತ್ತೆ - ಸಿ ಸಿ ಪಾಟೀಲ್

ದಾವಣಗೆರೆ : ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಇನ್ನೂ ಬಿಡುಗಡೆ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗಣಿ ಮತ್ತು ಭೂ
ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್, ತಾಕತ್ತು ತೋರಿಸಲು ಇದು ಕುಸ್ತಿ ಅಖಾಡವಲ್ಲ, ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ ಎಂಬ ವಿಶ್ವಾಸ
ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜೆಪಿ ನಾಯಕರಿಗೆ ಕೇಂದ್ರದಿಂದ ನೆರೆ ಪರಿಹಾರ ತರಲು ಬಿಜೆಪಿಯವರಿಂದ ಸಾಧ್ಯವಿಲ್ಲ ಎಂಬ
ಆರೋಪಕ್ಕೆ ಈ ರೀತಿಯಾಗಿ ಪ್ರತಿಕ್ರಿಯಿಸಿದರಲ್ಲದೇ, ಇತಿಹಾಸ ಪುಟಗಳನ್ನು ನೋಡಿದ್ರೆ ಹಿಂದಿನ ಕೇಂದ್ರ ಸರ್ಕಾರಗಳಿಂದ ಎಷ್ಟು ಪರಿಹಾರ ಬಂದಿದೆ ಎಂಬುದು ಗೊತ್ತಾಗುತ್ತದೆ. ಇನ್ನೆರಡು
ದಿನಗಳಲ್ಲಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು ನಿರಾಶ್ರಿತರಿಗೆ ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಿದೆ. ಕೈಕಟ್ಟಿ ನಾವು ಕುಳಿತಿಲ್ಲ ಎಂದ ಅವರು, ಹೊಸ ವಿಚಾರ ಬಂದಾಗ ಸಹಜವಾಗಿಯೇ ಪರ - ವಿರೋಧ ಚರ್ಚೆ
ಆಗುತ್ತದೆ. ನೂತನ ವಿಜಯನಗರ ಜಿಲ್ಲೆ ರಚನೆ ವಿಚಾರ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ
ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಬೈಟ್- ಸಿ. ಸಿ. ಪಾಟೀಲ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ
Body:KN_DVG_03_CC PATIL_SCRIPT_05_7203307

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.