ETV Bharat / state

ಉಜಿನಿಪುರ, ರಾಂಪುರ ರೈಟ್, ರೈಟ್...​ ಕೆಎಸ್​ಆರ್​ಟಿಸಿ ಬಸ್​ ಡ್ರೈವರ್​ ಆದ ರೇಣುಕಾಚಾರ್ಯ- ವಿಡಿಯೋ

ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕೆಎಸ್​​ಆರ್​​ಟಿಸಿ ಚಾಲಕರ ಯೂನಿಫಾರಂ​ ಧರಿಸಿ ಬಸ್​​ ಚಾಲನೆ ಮಾಡುವ ಅಚ್ಚರಿ ಮೂಡಿಸಿದ್ದಾರೆ. ಇದರ ಜೊತೆಗೆ ಮತ್ತಷ್ಟು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

renukacharya KSRTC bus driving
ಕೆಎಸ್​​ಆರ್​​ಟಿಸಿ ಬಸ್​​ ಚಾಲನೆ ಮಾಡಿದ ರೇಣುಕಾಚಾರ್ಯ
author img

By

Published : Jan 5, 2020, 3:51 PM IST

ದಾವಣಗೆರೆ: ಸದಾ ಒಂದಿಲ್ಲೊಂದು ಹೇಳಿಕೆ ಮೂಲಕ ಸುದ್ದಿಯಲ್ಲಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಈಗ‌ ಕೆಎಸ್​​ಆರ್​​ಟಿಸಿ ಬಸ್ ಚಾಲನೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕೆಎಸ್​​ಆರ್​​ಟಿಸಿ ಬಸ್​​ ಚಾಲನೆ ಮಾಡಿದ ರೇಣುಕಾಚಾರ್ಯ

ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬೆನಕನಹಳ್ಳಿ ಗ್ರಾಮದಿಂದ ಉಜನಿಪುರ, ರಾಂಪುರ ಸೇರಿದಂತೆ ಹಲವು ಗ್ರಾಮಗಳಿಗೆ ಹೊಸ ಮಾರ್ಗ ಕಲ್ಪಿಸಲಾಗಿತ್ತು. ಈ ವೇಳೆ ಶಾಸಕ ಎಂ ಪಿ ರೇಣುಕಾಚಾರ್ಯ ಕೆಎಸ್​ಆರ್​ಟಿಸಿ ಯೂನಿಫಾರಂ​ ಧರಿಸಿ ಬಸ್​ಗೆ ಚಾಲನೆ ನೀಡಿದ್ರು.

ಕಳೆದ ಬಾರಿ ಕೂಡ ಶಾಸಕ ರೇಣುಕಾಚಾರ್ಯ ಕೆಎಸ್​​ಆರ್​​ಟಿಸಿ ಬಸ್ ಚಾಲನೆ ಮಾಡುವ ಮೂಲಕ ವಿವಾದವನ್ನು ಮೈಮೇಲೆಳೆದುಕೊಂಡಿದ್ದರು. ಈ ಬಾರಿ‌ ಕೂಡ ಯೂನಿಫಾರಂ ಹಾಕಿಕೊಂಡು ಬಸ್ ಚಾಲನೆ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Intro:ದಾವಣಗೆರೆ; ಸದಾ ಸುದ್ದಿಯಲ್ಲಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಈಗ‌ ಕೆಎಸ್ಆರ್ಟಿಸಿ ಬಸ್ ಚಾಲನೆ ಮಾಡುವ ಮೂಲಕ ಮತ್ತಷ್ಟು ಸುದ್ದಿಯಾಗುತ್ತಿದ್ದಾರೆ.Body:ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬೆನಕನಹಳ್ಳಿ ಗ್ರಾಮದಿಂದ ಉಜನಿಪುರ, ರಾಂಪುರ ಸೇರಿದಂತೆ ಹಲವು ಗ್ರಾಮಗಳಿಗೆ ಹೊಸ ಮಾರ್ಗ ಕಲ್ಪಿಸಲಾಗಿತ್ತು. ಈ ವೇಳೆ ಶಾಸಕ ಎಂಪಿ ರೇಣುಕಾಚಾರ್ಯ ಯೂನಿಫಾರಂ ಹಾಕಿ ಕೆಎಸ್ಆರ್ಟಿಸಿ ಬಸ್ ಗೆ ಚಾಲನೆ ನೀಡಿದರು..

ಕಳೆದ ಭಾರೀ ಕೂಡ
ಶಾಸಕ ರೇಣುಕಾಚಾರ್ಯ ಕೆಎಸ್ಆರ್ಟಿಸಿ ಬಸ್ ಚಾಲನೆ ನೀಡುವ ಮೂಲಕ ವಿವಾದ ಮೇಲೆಳೆದುಕೊಂಡಿದ್ದರು. ಈ ಬಾರಿ‌ ಕೂಡ ಯೂನಿಫಾರಂ ಹಾಕಿಕೊಂಡು ಬಸ್ ಚಾಲನೆ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ...

ಪ್ಲೊ...Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.