ETV Bharat / state

ಶಿವಳ್ಳಿ ಅಕಾಲಿಕ ನಿಧನಕ್ಕೆ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸಂತಾಪ - ಶಿವಳ್ಳಿ

ಸಚಿವರಾಗಿ ಶಿವಳ್ಳಿ ಒಳ್ಳೆಯ ಕೆಲಸ ನಿರ್ವಹಿಸುತ್ತಿದ್ದರು. ಇನ್ನೂ ಹೆಚ್ಚಿನ ಸೇವೆ ಮಾಡಲು ಅವರಿಗೆ ಅವಕಾಶ ಇತ್ತು. ಆದರೆ ಅಕಾಲಿಕವಾಗಿ ಅವರು ನಿಧನರಾಗಿದ್ದಾರೆ ಎಂದು ಮಾಜಿ ಸಚಿವ‌ ಎಸ್.ಎಸ್ ಮಲ್ಲಿಕಾರ್ಜುನ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂತಾಪ
author img

By

Published : Mar 22, 2019, 5:27 PM IST

ದಾವಣಗೆರೆ: ರಾಜ್ಯ ಸಮ್ಮಿಶ್ರ ಸರ್ಕಾರದ ಪೌರಾಡಳಿತ ಸಚಿವ, ಕುಂದುಗೋಳ ಕ್ಷೇತ್ರದ ಶಾಸಕ ಸಿ ಎಸ್ ಶಿವಳ್ಳಿ ಅವರು ನಿಧನರಾದ ಹಿನ್ನಲೆ ಮಾಜಿ ಸಚಿವ‌ ಎಸ್.ಎಸ್ ಮಲ್ಲಿಕಾರ್ಜುನ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಸ್.ಎಸ್ ಮಲ್ಲಿಕಾರ್ಜುನ್ ಸಂತಾಪ

ಶಿವಳ್ಳಿ ಅವರು ನಾವು ಜೊತೆಗೆ ವಿಧಾನಸೌಧದಲ್ಲಿ ಕೆಲಸ ನಿರ್ವಹಿಸಿದ್ದೇವೆ. ಸಚಿವರಾಗಿ ಒಳ್ಳೆಯ ಕೆಲಸ ನಿರ್ವಹಿಸುತ್ತಿದ್ದರು. ಇನ್ನೂ ಹೆಚ್ಚಿನ ಸೇವೆ ಮಾಡಲು ಅವರಿಗೆ ಅವಕಾಶ ಇತ್ತು, ಅವರು ವಿಧಿವಶರಾಗಿದ್ದಾರೆ. ಶಿವಳ್ಳಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದರು.

Intro:(ಸ್ಟ್ರಿಂಜರ್; ಮಧುದಾವಣಗೆರೆ) ದಾವಣಗೆರೆ; ರಾಜ್ಯ ಸಮ್ಮಿಶ್ರ ಸರ್ಕಾರದ ಪೌರಾಡಳಿತ ಸಚಿವ ಕುಂದುಗೋಳ ವಿಧಾನಸೌಧ ಕ್ಷೇತ್ರದ ಶಾಸಕ ಸಿಎಸ್ ಶಿವಳ್ಳಿ ಅವರು ನಿಧನರಾದ ಹಿನ್ನಲೆ ದಾವಣಗೆರೆಯಲ್ಲಿ ಮಾಜಿ ಸಚಿವ‌ ಎಸ್ ಎಸ್ ಮಲ್ಲಿಕಾರ್ಜುನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವಳ್ಳಿ ಅವರು ನಾವು ಜೊತೆಗೆ ವಿಧಾನಸೌಧದಲ್ಲಿ ಕೆಲಸ ನಿರ್ವಹಿಸಿದ್ದೇವೆ. ಸಚಿವರಾಗಿ ಒಳ್ಳೆಯ ಕೆಲಸ ನಿರ್ವಹಿಸುತ್ತಿದ್ದರು. ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಇತ್ತು, ಆದರೆ ಅಕಾಲಿಕವಾಗಿ ನಿಧನರಾಗಿದ್ದಾರೆ. ಶಿವಳ್ಳಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದರು. ಪ್ಲೊ.. ಬೈಟ್: ಎಸ್ ಎಸ್ ಮಲ್ಲಿಕಾರ್ಜುನ್ . ಮಾಜಿ ಸಚಿವ..

Body:(ಸ್ಟ್ರಿಂಜರ್; ಮಧುದಾವಣಗೆರೆ) ದಾವಣಗೆರೆ; ರಾಜ್ಯ ಸಮ್ಮಿಶ್ರ ಸರ್ಕಾರದ ಪೌರಾಡಳಿತ ಸಚಿವ ಕುಂದುಗೋಳ ವಿಧಾನಸೌಧ ಕ್ಷೇತ್ರದ ಶಾಸಕ ಸಿಎಸ್ ಶಿವಳ್ಳಿ ಅವರು ನಿಧನರಾದ ಹಿನ್ನಲೆ ದಾವಣಗೆರೆಯಲ್ಲಿ ಮಾಜಿ ಸಚಿವ‌ ಎಸ್ ಎಸ್ ಮಲ್ಲಿಕಾರ್ಜುನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವಳ್ಳಿ ಅವರು ನಾವು ಜೊತೆಗೆ ವಿಧಾನಸೌಧದಲ್ಲಿ ಕೆಲಸ ನಿರ್ವಹಿಸಿದ್ದೇವೆ. ಸಚಿವರಾಗಿ ಒಳ್ಳೆಯ ಕೆಲಸ ನಿರ್ವಹಿಸುತ್ತಿದ್ದರು. ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಇತ್ತು, ಆದರೆ ಅಕಾಲಿಕವಾಗಿ ನಿಧನರಾಗಿದ್ದಾರೆ. ಶಿವಳ್ಳಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದರು. ಪ್ಲೊ.. ಬೈಟ್: ಎಸ್ ಎಸ್ ಮಲ್ಲಿಕಾರ್ಜುನ್ . ಮಾಜಿ ಸಚಿವ..

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.