ದಾವಣಗೆರೆ: ಬಾಗಿಲು ಮುಚ್ಚಿಕೊಂಡು ಕಾರ್ಯ ನಿರ್ವಹಿಸುತ್ತಿದ್ದ ಸಲೂನ್ ಶಾಪ್‌ನೊಳಗಿದ್ದ ಯುವಕರಿಗೆ ಪುರಸಭೆ ಮುಖ್ಯಾಧಿಕಾರಿ ಲಾಠಿ ಬೀಸಿ ಬಿಸಿ ಮುಟ್ಟಿಸಿದ ಘಟನೆ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಸಲೂನ್ ಶಾಪ್ ಒಳಗಿದ್ದವರಿಗೆ ಲಾಠಿ ಬಿಸಿ ಮುಟ್ಟಿಸಿದ ಪುರಸಭೆ ಮುಖ್ಯಾಧಿಕಾರಿ - ದಾವಣಗೆರೆಯಲ್ಲಿ ಪುರಸಭೆ ಅಧಿಕಾರಿಗಳ ದಾಳಿ
ಲಾಕ್‌ಡೌನ್ ಧಿಕ್ಕರಿಸಿ ಸಲೂನ್ ಶಾಪ್ ಒಳಗೆ ಹೇರ್ ಕಟ್ಟಿಂಗ್ ಮಾಡುತ್ತಿದ್ದ ಅಂಗಡಿ ಮೇಲೆ ಪುರಸಭೆ ಅಧಿಕಾರಿಗಳು ದಾಳಿ ನಡೆಸಿದರು.
ಸಲೂನ್ ಶಾಪ್ ಓಪನ್
ದಾವಣಗೆರೆ: ಬಾಗಿಲು ಮುಚ್ಚಿಕೊಂಡು ಕಾರ್ಯ ನಿರ್ವಹಿಸುತ್ತಿದ್ದ ಸಲೂನ್ ಶಾಪ್‌ನೊಳಗಿದ್ದ ಯುವಕರಿಗೆ ಪುರಸಭೆ ಮುಖ್ಯಾಧಿಕಾರಿ ಲಾಠಿ ಬೀಸಿ ಬಿಸಿ ಮುಟ್ಟಿಸಿದ ಘಟನೆ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಒಳಗಿದ್ದ ಯುವಕರಿಗೆ ಲಾಠಿ ರುಚಿ ತೋರಿಸಲಾಯಿತು. ದಾಳಿ ಆಗುತ್ತಿದ್ದಂತೆ ಅಂಗಡಿಯಲ್ಲಿ ಸೇರಿದ್ದ ಜನ ಓಡಿ ಹೋದರು. ಬಳಿಕ ಕಟಿಂಗ್ ಶಾಪ್ ಬಂದ್ ಮಾಡಿಸಲಾಯಿತು.