ETV Bharat / state

ದಾವಣಗೆರೆ ಜಿಲ್ಲೆಯಲ್ಲಿ ಡಿ. 21ರವರೆಗೆ 144 ಸೆಕ್ಷನ್ ಜಾರಿ: ಕಾರಣ?

author img

By

Published : Dec 18, 2019, 9:19 PM IST

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಾಲೂಕು ದಂಡಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿ ಮಹಾಂತೇಶ ಬೀಳಗಿ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಡಿಸೆಂಬರ್ 21ರವರೆಗೆ 144 ಸೆಕ್ಷನ್ ಜಾರಿ,  Section 144 Enforcement  in Davanagerej district till December 21.
ಜಿಲ್ಲೆಯಲ್ಲಿ ಡಿಸೆಂಬರ್ 21ರವರೆಗೆ 144 ಸೆಕ್ಷನ್ ಜಾರಿ

ದಾವಣಗೆರೆ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಇಂದಿನಿಂದ ಡಿ. 21ರ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಾಲೂಕು ದಂಡಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ಎಸ್​ಪಿ ಹನುಮಂತರಾಯ ಮಾತನಾಡಿ, ಶಾಂತಿ ಪಾಲನೆಗಾಗಿ ಪೊಲೀಸ್ ಇಲಾಖೆ, ಕೆಎಸ್ಆರ್​ಟಿಸಿ, ಶಿಕ್ಷಣ, ಹೋಂ ಗಾರ್ಡ್ಸ್, ಬೆಸ್ಕಾಂ, ಅಗ್ನಿಶಾಮಕದಳ, ಅರಣ್ಯ ಇಲಾಖೆ ಸೇರಿದಂತೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಅಗತ್ಯವಾದ ಪೊಲೀಸ್ ಪಡೆ ಇದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು ಎಂದರು.

Intro:KN_DVG_02_18_144SECTION_SCRIPT_02_7203307

ಜಿಲ್ಲೆಯಲ್ಲಿ ಡಿಸೆಂಬರ್ ೨೧ರವರೆಗೆ ೧೪೪ ಸೆಕ್ಷನ್ ಜಾರಿ : ಡಿಸಿ ಮಹಾಂತೇಶ ಬೀಳಗಿ

ದಾವಣಗೆರೆ: ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಡಿ. ೧೮ ರಿಂದ ೨೧ರ ಮಧ್ಯರಾತ್ರಿ ೧೨ ಗಂಟೆಯವರೆಗೆ ೧೪೪ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಾಲೂಕು ದಂಡಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಎಸ್ಪಿ ಹನುಮಂತರಾಯ ಮಾತನಾಡಿ, ಶಾಂತಿ ಪಾಲನೆಗಾಗಿ ಪೊಲೀಸ್ ಇಲಾಖೆ, ಕೆಎಸ್ಆರ್ ಟಿಸಿ, ಶಿಕ್ಷಣ, ಹೋಂಗಾರ್ಡ್ಸ್, ಬೆಸ್ಕಾಂ, ಅಗ್ನಿಶಾಮಕದಳ, ಅರಣ್ಯ ಇಲಾಖೆ ಸೇರಿದಂತೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಅಗತ್ಯವಾದ ಪೊಲೀಸ್ ಪಡೆ ಇದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳ ಬಗ್ಗೆಯೂ ನಿಗಾ ವಹಿಸಲಾಗುವುದು. ಸದ್ಯದಲ್ಲಿಯೇ ಕ್ರಿಸ್ ಮಸ್, ಹೊಸ ವರ್ಷಾಚರಣೆ ಬರಲಿದ್ದು, ಎಲ್ಲರೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದರು.Body:KN_DVG_02_18_144SECTION_SCRIPT_02_7203307

ಜಿಲ್ಲೆಯಲ್ಲಿ ಡಿಸೆಂಬರ್ ೨೧ರವರೆಗೆ ೧೪೪ ಸೆಕ್ಷನ್ ಜಾರಿ : ಡಿಸಿ ಮಹಾಂತೇಶ ಬೀಳಗಿ

ದಾವಣಗೆರೆ: ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಡಿ. ೧೮ ರಿಂದ ೨೧ರ ಮಧ್ಯರಾತ್ರಿ ೧೨ ಗಂಟೆಯವರೆಗೆ ೧೪೪ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಾಲೂಕು ದಂಡಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಎಸ್ಪಿ ಹನುಮಂತರಾಯ ಮಾತನಾಡಿ, ಶಾಂತಿ ಪಾಲನೆಗಾಗಿ ಪೊಲೀಸ್ ಇಲಾಖೆ, ಕೆಎಸ್ಆರ್ ಟಿಸಿ, ಶಿಕ್ಷಣ, ಹೋಂಗಾರ್ಡ್ಸ್, ಬೆಸ್ಕಾಂ, ಅಗ್ನಿಶಾಮಕದಳ, ಅರಣ್ಯ ಇಲಾಖೆ ಸೇರಿದಂತೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಅಗತ್ಯವಾದ ಪೊಲೀಸ್ ಪಡೆ ಇದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳ ಬಗ್ಗೆಯೂ ನಿಗಾ ವಹಿಸಲಾಗುವುದು. ಸದ್ಯದಲ್ಲಿಯೇ ಕ್ರಿಸ್ ಮಸ್, ಹೊಸ ವರ್ಷಾಚರಣೆ ಬರಲಿದ್ದು, ಎಲ್ಲರೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.