ETV Bharat / state

ದಾವಣಗೆರೆಯಲ್ಲಿಂದು ಏಳು ಮಂದಿಗೆ ಕೊರೊನಾ ಪಾಸಿಟಿವ್

author img

By

Published : Jun 21, 2020, 8:00 PM IST

ದಾವಣಗೆರೆಯಲ್ಲಿಂದು ಏಳು ಕೊರೊನಾ ಪಾಸಿಟಿವ್​ ಪ್ರಕರಣಗಳು ವರದಿಯಾಗಿದ್ದು, ಮೂವರು ಪುರುಷರು, ನಾಲ್ವರು ಮಹಿಳೆಯರಿಗೆ ಸೋಂಕು ತಗುಲಿದೆ.

ಕೊರೊನಾ
ಕೊರೊನಾ

ದಾವಣಗೆರೆ: ಬೆಣ್ಣೆನಗರಿಯಲ್ಲಿಂದು‌ ಏಳು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 255ಕ್ಕೆ ಏರಿಕೆಯಾಗಿದೆ.

ಮೂವರು ಪುರುಷರು, ನಾಲ್ವರು ಮಹಿಳೆಯರಿಗೆ ಸೋಂಕು ತಗುಲಿದೆ. ರೋಗಿ-8801 ಕಂಟೇನ್​ಮೆಂಟ್​​ ಝೋನ್​​ನಲ್ಲಿದ್ದವರಿಗೆ ಕೊರೊನಾ ತಗುಲಿದ್ದು, ರೋಗಿ-7573 ಸೋಂಕಿತ ಮಹಿಳೆಯಿಂದ ಆರು ಜನರಿಗೆ ಹೆಮ್ಮಾರಿ ವಕ್ಕರಿಸಿದೆ.

ಇದುವರೆಗೆ ಒಟ್ಟು 220 ಮಂದಿ ಕೊರೊನಾ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಏಳು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.