ETV Bharat / state

ಮಹಾನಗರ ಪಾಲಿಕೆ ಚುನಾವಣೆಯಲ್ಲಿ 40 ಸ್ಥಾನಗಳು ನಮ್ದೇ: ಶಾಮನೂರು ಶಿವಶಂಕರಪ್ಪ

ಮಹಾನಗರ ಪಾಲಿಕೆ ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಇದ್ದು, ಚುನಾವಣಾ ಕಣ ರಂಗೇರುತ್ತಿದೆ. ಇಂದು ಕಾಂಗ್ರೆಸ್​ ಅಭ್ಯರ್ಥಿಯ ಪರ ಪ್ರಚಾರ ಕಾರ್ಯದಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಭಾಗವಹಿಸಿದ್ದರು.

Shamanur shivashankarappa , ಶಾಮನೂರು ಶಿವಶಂಕರಪ್ಪ
author img

By

Published : Nov 8, 2019, 8:40 PM IST

ದಾವಣಗೆರೆ : ಮಹಾನಗರ ಪಾಲಿಕೆಯ 45 ಸ್ಥಾನಗಳ ಪೈಕಿ 40 ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸುತ್ತಾರೆ. ನಾನು ಪ್ರಚಾರಕ್ಕೆ ಧುಮುಕಿದ್ದು, ಎಲ್ಲೆಡೆ ಕೈ ಪರ ಅಲೆ ಕಂಡು ಬರುತ್ತಿದೆ ಎಂದು ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳುವ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್​ಗೆ ಹೆಚ್ಚಿನ ಜನ ಬೆಂಬಲ ಸಿಗುತ್ತಿದೆ. ಗೆಲ್ಲುವ ವಿಶ್ವಾಸ ಇದೆ. ಬಿಜೆಪಿಯವರ ಮಾತನ್ನು ಯಾರೂ ನಂಬುವುದಿಲ್ಲ. ಅವರು ಸುಳ್ಳು ಹೇಳಿಕೊಂಡು ಓಡಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯುತ್ತದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹೇಳ್ತಾರೆ ಗೆಲ್ತೇವೆ ಅಂತ, ನಾವೂ ಅದನ್ನೇ ಹೇಳುತ್ತೇವೆ. ನ.14ರಂದು ಫಲಿತಾಂಶ ಹೊರ ಬಿದ್ದ ಮೇಲೆ ಯಾರು ಗೆಲ್ಲುತ್ತಾರೆ ಎಂಬುದು ಗೊತ್ತಾಗಲಿದೆ ಎಂದರು.

Intro:KN_DVG_02_08_SHAMANOORU REACT_SCRIPT_7203307

REPORTER : YOGARAJA G. H.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ 40 ಸ್ಥಾನಗಳಲ್ಲಿ ನಮ್ಮದೇ ಜಯಭೇರಿ - ಶಾಮನೂರು ಶಿವಶಂಕರಪ್ಪ ವಿಶ್ವಾಸ

ದಾವಣಗೆರೆ : ಮಹಾನಗರ ಪಾಲಿಕೆಯ 45 ಸ್ಥಾನಗಳ ಪೈಕಿ 40 ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸುತ್ತಿದ್ದಾರೆ. ನಾನು ಕೂಡ ಪ್ರಚಾರಕ್ಕೆ ಧುಮುಕಿದ್ದು, ಎಲ್ಲೆಡೆ ಕೈ ಪರ ಅಲೆ
ಕಂಡು ಬರುತ್ತಿದೆ ಎಂದು ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳುವ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಹೆಚ್ಚಿನ ಜನಬೆಂಬಲ ಸಿಗುತ್ತಿದೆ. ಹಾಗಾಗಿ, ಗೆಲ್ಲುವ ವಿಶ್ವಾಸ
ಇದೆ ಎಂದು ಹೇಳಿದರು.

ಬಿಜೆಪಿಯವರ ಮಾತನ್ನು ಯಾರೂ ನಂಬುವುದಿಲ್ಲ. ಅವರು ಸುಳ್ಳು ಹೇಳಿಕೊಂಡು ಓಡಾಡುತ್ತಾರೆ. ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ
ಬಾರಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿರುವ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು, ಅವ್ರು ಹೇಳ್ತಾರೆ ಗೆಲ್ತೇವೆ ಅಂತಾ. ನಾವೂ ಅದನ್ನೇ ಹೇಳುತ್ತೇವೆ.
ನವೆಂಬರ್ 14 ನೇ ತಾರೀಖಿನಂದು ಯಾರು ಗೆಲ್ಲುತ್ತಾರೆ ಎಂಬುದು ಗೊತ್ತಾಗಲಿದೆ ಎಂದು ಹೇಳಿದರು.

ಈಗ ರಾಜ್ಯ ರಾಜಕಾರಣದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಮಹಾನಗರ ಪಾಲಿಕೆ ಚುನಾವಣೆ ಬಗ್ಗೆ ಮಾತ್ರ ಮಾತನಾಡುತ್ತೇನೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.

ಬೈಟ್-

ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ ಹಿರಿಯ ಶಾಸಕ
Body:KN_DVG_02_08_SHAMANOORU REACT_SCRIPT_7203307

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.