ETV Bharat / state

ಸಿದ್ದರಾಮಯ್ಯ ತಮ್ಮ ಅಸ್ತಿತ್ವ ಗುರುತಿಸಿಕೊಳ್ಳುವುದಕ್ಕೆ ಜನಾಂದೋಲನ ಮಾಡ್ತಿದಾರೆ: ಈಶ್ವರಪ್ಪ - Ishwarappa

ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯನವರು ತಮ್ಮ ಅಸ್ತಿತ್ವ ಗುರುತಿಸಿಕೊಳ್ಳುವುದಕ್ಕೆ ಜನಾಂದೋಲನ ನಡೆಸುತ್ತಿದ್ದಾರೆ ಎಂದರು. ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಅವ್ರ ಕಷ್ಟದಲ್ಲಿ ಅವರಿದ್ದಾರೆ. ನಿಮಗ್ಯಾಕೆ ಅವರ ಚಿಂತೆ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ
author img

By

Published : Sep 19, 2019, 12:28 PM IST

ದಾವಣಗೆರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಜನಾಂದೋಲನ ನಡೆಸಲು ನಿರ್ಧರಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರು ತಮ್ಮ ಅಸ್ತಿತ್ವ ಗುರುತಿಸಿಕೊಳ್ಳುವುದಕ್ಕೆ ಜನಾಂದೋಲನ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುಸಿದಿದೆ. ಈಗ ಕಾಂಗ್ರೆಸ್ ಎಲ್ಲಿ, ಸಿದ್ದರಾಮಯ್ಯ ಎಲ್ಲಿ ಅಂತಾ ಹುಡುಕುವ ಪರಿಸ್ಥಿತಿ ಇದೆ. ಜಲಪ್ರಳಯ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ರಾಜ್ಯ ಸರ್ಕಾರ ಜಲಪ್ರಳಯದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ಕೇಂದ್ರದ ತಂಡಗಳು ಈಗಾಗಲೇ ಸರ್ವೇ ಕಾರ್ಯ ಮುಗಿಸಿದ್ದು, ಕೇಂದ್ರದಿಂದ ಶೀಘ್ರವೇ ಪರಿಹಾರ ಘೋಷಣೆಯಾಗಲಿದೆ. ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಲ್ಲೂ ಜಲಪ್ರವಾಹದಿಂದಾಗಿ ಹಾನಿ ಸಂಭವಿಸಿದೆ. ಎಲ್ಲಾ ರಾಜ್ಯಗಳಿಗೆ ಪರಿಹಾರ ಘೋಷಣೆ ಸಂದರ್ಭದಲ್ಲಿ ರಾಜ್ಯಕ್ಕೂ ಘೋಷಣೆಯಾಗುತ್ತದೆ. ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಬೆಳಗಾವಿಯಲ್ಲಿ ಆಡಳಿತಾತ್ಮಕ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇಡಿ ವಿಚಾರಣೆಗೆ ಕರೆದಿರುವ ಬಗ್ಗೆ ಮಾತನಾಡಿದ ಅವರು, ಅವ್ರ ಕಷ್ಟದಲ್ಲಿ ಅವರಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ನಿಮಗ್ಯಾಕೆ ಚಿಂತೆ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

Intro:KN_DVG_19_KSE_SCRIPT_01_7203307

ದಾವಣಗೆರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಜನಾಂದೋಲನ ನಡೆಸಲು ನಿರ್ಧರಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ, ಕಾಂಗ್ರೆಸ್ ಮತ್ತು ಸಿದ್ಧರಾಮಯ್ಯ ತಮ್ಮ ಅಸ್ತಿತ್ವ ಗುರುತಿಸಿಕೊಳ್ಳುವುದಕ್ಕೆ ಜನಾಂದೋಲನ ನಡೆಸಲಾಗುತ್ತಿದೆ ಎಂದು ಟೀಕಿಸಿದರು.

ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ೭೮ ಸ್ಥಾನಕ್ಕೆ ಕಾಂಗ್ರೆಸ್ ಕುಸಿದಿದೆ. ಈಗ ಕಾಂಗ್ರೆಸ್ ಎಲ್ಲಿ, ಸಿದ್ದರಾಮಯ್ಯ ಎಲ್ಲಿ ಅಂತಾ ಹುಡುಕುವ ಪರಿಸ್ಥಿತಿ ಇದೆ. ಜಲಪ್ರಳಯ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ರಾಜ್ಯ ಸರ್ಕಾರವು ಜಲಪ್ರಳಯದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದರು.

ಕೇಂದ್ರದ ತಂಡಗಳು ಈಗಾಗಲೇ ಸರ್ವೇ ಕಾರ್ಯ ಮುಗಿಸಿದ್ದು, ಕೇಂದ್ರದಿಂದ ಶೀಘ್ರವೇ ಪರಿಹಾರ ಘೋಷಣೆಯಾಗಲಿದೆ. ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಲ್ಲೂ ಜಲಪ್ರವಾಹದಿಂದಾಗಿ ಹಾನಿ ಸಂಭವಿಸಿದೆ. ಎಲ್ಲಾ ರಾಜ್ಯಗಳಿಗೆ ಪರಿಹಾರ ಘೋಷಣೆ ಸಂದರ್ಭದಲ್ಲಿ ರಾಜ್ಯಕ್ಕೂ ಘೋಷಣೆಯಾಗುತ್ತದೆ. ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಬೆಳಗಾವಿಯಲ್ಲಿ ಆಡಳಿತಾತ್ಮಕ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ವಶದಲ್ಲಿರುವ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇಡಿ ವಿಚಾರಣೆಗೆ ಕರೆದಿರುವ ಬಗ್ಗೆ ಈಶ್ವರಪ್ಪ, ಅವ್ರ ಕಷ್ಟದಲ್ಲಿ ಅವರಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ನಿಮಗ್ಯಾಕೆ ಚಿಂತೆ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಬೈಟ್ : ಕೆ. ಎಸ್. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಸಚಿವBody:KN_DVG_19_KSE_SCRIPT_01_7203307

ಬೈಟ್ : ಕೆ. ಎಸ್. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಸಚಿವConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.