ETV Bharat / state

ಎನ್​ಪಿಎಸ್ ಯೋಜನೆ ರದ್ದತಿಗೆ ಆಗ್ರಹಿಸಿ, ದಾವಣಗೆರೆಯಲ್ಲಿ 'ರಕ್ತ ಕೊಟ್ಟೇವು ಪಿಂಚಣಿ‌ ಬಿಡೆವು' ಹೋರಾಟ - ಎನ್​ಪಿಎಸ್ ಯೋಜನೆ ರದ್ದತಿಗೆ ಆಗ್ರಹಿಸಿ ದಾವಣಗೆರೆಯಲ್ಲಿ ಹೋರಾಟ

ಎನ್​ಪಿಎಸ್ ಯೋಜನೆಯನ್ನು ರದ್ದುಪಡಿಸಲು ಒತ್ತಾಯಿಸಿ ರಾಷ್ಟ್ರವ್ಯಾಪಿಯಾಗಿ ಏಕಕಾಲದಲ್ಲಿ 'ರಕ್ತ ಕೊಟ್ಟೇವು ಪಿಂಚಣಿ‌ ಬಿಡೇವು' ಹೋರಾಟ ನಡೆಯುತ್ತಿದ್ದು, ಇದೇ 7ರಂದು ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.

ಎನ್​ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ ಶಿವಕುಮಾರ್
ಎನ್​ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ ಶಿವಕುಮಾರ್
author img

By

Published : Dec 6, 2019, 4:15 AM IST

ದಾವಣಗೆರೆ: ಎನ್​ಪಿಎಸ್ ಯೋಜನೆಯನ್ನು ರದ್ದುಪಡಿಸಲು ಒತ್ತಾಯಿಸಿ ರಾಷ್ಟ್ರವ್ಯಾಪಿಯಾಗಿ ಏಕಕಾಲದಲ್ಲಿ 'ರಕ್ತ ಕೊಟ್ಟೇವು ಪಿಂಚಣಿ‌ ಬಿಡೆವು' ಹೋರಾಟ ನಡೆಯುತ್ತಿದ್ದು, ಇದೇ 7ರಂದು ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ ಶಿವಕುಮಾರ್ ತಿಳಿಸಿದ್ದಾರೆ.

ಎನ್​ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ ಶಿವಕುಮಾರ್

ನೌಕರರ ಇಳಿವಯಸ್ಸಿನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ನೂತನ ಪಿಂಚಣಿ ಯೋಜನೆಯಡಿ ನೌಕರರಿಗೆ ಪಿಂಚಣಿ ನೀಡುವ ಉದ್ದೇಶಕ್ಕಾಗಿ, ನೌಕರನ ವೇತನದಿಂದ ಶೇ. 10% ರಷ್ಟನ್ನು ಕಡಿತಗೊಳಿಸಲಾಗುತ್ತಿದೆ ಎಂದರು. ಸದರಿ ಕಾಯ್ದೆಯಲ್ಲಿ ಯಾವುದೇ ಭದ್ರತೆ ನೀಡದೆಯೇ ಪಿಂಚಣಿ ಯೋಜನೆ ಘೋಷಿಸಲಾಗಿದೆ ಎಂದು ಆರೋಪಿಸಿದರು.

ನ್ಯಾಯಬದ್ದವಾಗಿ ಪಿಂಚಣಿ‌ ಕೊಟ್ಟು, ನೌಕರರಲ್ಲಿ ತಾರತಮ್ಯ ಹೋಗಲಾಡಿಸಬೇಕು. ಪಿಂಚಣಿ‌ ನಿಧಿಯನ್ನು ಭದ್ರಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ರಕ್ತದಾನ ಮಾಡುವುದಾಗಿ ಎಂದು ತಿಳಿಸಿದರು.

Intro:ಎನ್ ಪಿಎಸ್ ಯೋಜನೆ ರದ್ದತಿಗೆ ಆಗ್ರಹಿಸಿ "ರಕ್ತ ಕೊಟ್ಟೆವು, ಪಿಂಚಣಿ ಬಿಡೆವು" ಹೋರಾಟ..

ದಾವಣಗೆರೆ; ಎನ್ ಪಿಎಸ್ ಯೋಜನೆಯನ್ನು ರದ್ದುಪಡಿಸಲು ಒತ್ತಾಯಿಸಿ ರಾಷ್ಟ್ರವ್ಯಾಪಿಯಾಗಿ ಏಕಕಾಲದಲ್ಲಿ "ರಕ್ತ ಕೊಟ್ಟೇವು ಪಿಂಚಣಿ‌ ಬಿಡೇವು" ಹೋರಾಟ ನಡೆಯುತ್ತಿದ್ದು, ಇದೇ 7 ರಂದು ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿಬಿ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು..

Body:ನೌಕರರ ಇಳಿವಯಸ್ಸಿನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿಯನ್ನು ಕೇಂದ್ರ ಸರ್ಕಾರವು 2004ರ ನಂತರ ಹಾಗೂ ನಮ್ಮ ರಾಜ್ಯ ಸರ್ಕಾರವು ರದ್ದುಪಡಿಸಿದೆ. ನೂತನ ಪಿಂಚಣಿ ಯೋಜನೆಯಡಿ ನೌಕರರಿಗೆ ಪಿಂಚಣಿ ನೀಡುವ ಉದ್ದೇಶಕ್ಕಾಗಿ ನೌಕರನ ವೇತನದಿಂದ ಶೇ. 10% ರಷ್ಟನ್ನು ಕಟಾವುಗೊಳಿಸುತ್ತಿದೆ‌ ಹಾಗೂ ಸರ್ಕಾರವು 14 % ವಂತಿಗೆ ರೂಪದಲ್ಲಿ ನೀಡುತ್ತದೆ. ಹಾಗೇ ಶೇಖರಣೆಯಾಗುವ ಮೊತ್ತವನ್ನು ವಿವಿಧ ಖಾಸಗಿ ಹಣಕಾಸಿನ ಸಂಸ್ಥೆಗಳ ಮೂಲಕ ಷೇರು ಪೇಟೆಯಲ್ಲಿ ತೊಡಗಿಸಲಾಗುತ್ತದೆ. ಸದರಿ ಕಾಯ್ದೆಯಲ್ಲಿ ಯಾವೂದೇ ಭದ್ರತೆ ನೀಡದೇ ಪಿಂಚಣಿ ಯೋಜನೆ ಘೋಷಿಸಲಾಗಿದೆ ಎಂದು ಆರೋಪಿಸಿದರು..

ನ್ಯಾಯಬದ್ದವಾಗಿ ಪಿಂಚಣಿ‌ ಕೊಡಬೇಕು, ನೌಕರರಲ್ಲಿ ತಾರತಮ್ಯ ಹೋಗಲಾಡಿಸಬೇಕು, ಪಿಂಚಣಿ‌ ನಿಧಿಯನ್ನು ಭದ್ರಗೊಳಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ನಗರದ ಹೈಸ್ಕೂಲ್ ಮೈದಾನದಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಯದೇವ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಅಲ್ಲಿ ರಕ್ತದಾನ ಮಾಡಲಿದ್ದೇವೆ ಎಂದು ತಿಳಿಸಿದರು.

ದಿನಾಂಕ 01-04-2006ರಿಂದ ಸರ್ಕಾರಿ ಸೇವೆಗೆ ಸೇರಿರುವ ರಾಷ್ಠ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರ ಸಂಧ್ಯಾ ಕಾಲದ ಬದುಕಿಗೆ ಭದ್ರತೆಯನ್ನು ತಂದುಕೊಡುವ ನಿಟ್ಟಿನಲ್ಲಿ ಹಾಗೂ ಈಗಾಗಲೇ ಮರಣ ಹೊಂದಿರುವ ಎನ್ ಪಿಎಸ್ ನೌಕರರ ಅವಲಂಬಿತ ಕುಟುಂಬಗಳಿಗೆ ನ್ಯಾಯ ಒದಗಿಸುವ ಹಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದರು..

ಪ್ಲೊ..

ಬೈಟ್; ಜಿಬಿ ಶಿವಕುಮಾರ್.. ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.