ETV Bharat / state

ರೈಲ್ವೆ ಸಚಿವರನ್ನು ನೋಡಲು ಮುಗಿಬಿದ್ದ 'ಬೆಣ್ಣೆ ಮಂದಿ': ನಿಯಂತ್ರಿಸಲು ಪೊಲೀಸರ ಹರಸಾಹಸ

ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಸಾರ್ವಜನಿಕರು ಮುಗಿಬಿದ್ದಿದ್ದು, ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟ ಘಟನೆ ನಡೆಯಿತು.

ರೈಲ್ವೇ ಸಚಿವರನ್ನು ನೋಡಲು ಮುಗಿಬಿದ್ದ 'ಬೆಣ್ಣೆ ಮಂದಿ'
author img

By

Published : Oct 17, 2019, 8:47 PM IST

ದಾವಣಗೆರೆ: ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಸಾರ್ವಜನಿಕರು ಮುಗಿಬಿದ್ದರು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ರೈಲ್ವೇ ಸಚಿವರನ್ನು ನೋಡಲು ಮುಗಿಬಿದ್ದ 'ಬೆಣ್ಣೆ ಮಂದಿ'

ಹೊಸಪೇಟೆಯಿಂದ ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ಸುರೇಶ್​ ಅಂಗಡಿ ಅವರು ಎರಡು ಗಂಟೆ ತಡವಾಗಿ ಆಗಮಿಸಿದರು. ಈ ವೇಳೆ ಅಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಸಚಿವರು ಆಗಮಿಸುತ್ತಿದ್ದಂತೆ ಮುಗಿಬಿದ್ದರು. ಸಂಸದ ಜಿ.ಎಂ.ಸಿದ್ದೇಶ್ವರ್ ಮನವಿ ಮಾಡಿದರೂ ಕ್ಯಾರೇ ಎನ್ನಲಿಲ್ಲ. ಬಳಿಕ ಪೊಲೀಸರ ಸಹಾಯದ ಮೂಲಕ ಸಚಿವರನ್ನು ಕರೆತರಲಾಯಿತು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸುರೇಶ್​ ಅಂಗಡಿ, ದಾವಣಗೆರೆ ಜಿಲ್ಲೆಯ ರೈಲ್ವೆ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು ಎಂಬ ಭರವಸೆ ನೀಡಿದರು.

Intro:ರಿಪೋರ್ಟರ್ : ಯೋಗರಾಜ್

ಕೇಂದ್ರ ಸಚಿವರು ಬಂದ ವೇಳೆ ತಳ್ಳಾಟ, ನೂಕಾಟ - ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಸುಸ್ತೋ ಸುಸ್ತು...!

ದಾವಣಗೆರೆ: ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ತಳ್ಳಾಟ, ನೂಕಾಟ ನಡೆದ ಘಟನೆ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪರದಾಡಿದರು.

ಹೊಸಪೇಟೆಯಿಂದ ದಾವಣಗೆರೆಯ ರೈಲ್ವೆ ನಿಲ್ದಾಣಕ್ಕೆ ಎರಡು ಗಂಟೆ ತಡವಾಗಿ ಆಗಮಿಸಿದರು. ಇಲ್ಲಿಯೇ ಕಾದು ಕುಳಿತಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರು, ಜನರು ಸಚಿವರ ಆಗಮಿಸುತ್ತಿದ್ದಂತೆ ಮುಗಿಬಿದ್ದರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೂ ಈ ಬಿಸಿ ತಟ್ಟಿತು.

ಸಂಸದ ಜಿ. ಎಂ. ಸಿದ್ದೇಶ್ವರ್ ಮನವಿ ಮಾಡಿದರೂ ಬಿಜೆಪಿ ಕಾರ್ಯಕರ್ತರು ಕೇಳಲಿಲ್ಲ. ಬಳಿಕ ಪೊಲೀಸರು ಸಚಿವರನ್ನು ಕರೆದುಕೊಂಡು ಬರಲು ಹರಸಾಹಸ ಪಡುವಂತಾಯಿತು. ಜನರನ್ನು ಚದುರಿಸಲು ಸುಸ್ತಾಗಿ ಹೋದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯ ರೈಲ್ವೆ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು ಎಂಬ ಭರವಸೆ ನೀಡಿದರು.

ಬೈಟ್ : ಸುರೇಶ್ ಅಂಗಡಿ, ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ

Body:ರಿಪೋರ್ಟರ್ : ಯೋಗರಾಜ್

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.