ETV Bharat / state

ಮಕ್ಕಳ ದಿನಾಚರಣೆ ಪ್ರಯುಕ್ತ ದಾವಣಗೆರೆ ಶಿಶು ಕಲ್ಯಾಣ ಮಂಡಳಿಯಿಂದ ವಿನೂತನ ಕಾರ್ಯಕ್ರಮ - ಉಪವಿಭಾಗಧಿಕಾರಿ ಮಮತಾ ಹೊಸಗೌಡರು

ಜಿಲ್ಲಾ ಶಿಶು ಕಲ್ಯಾಣ ಮಂಡಳಿ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿ ಅಧ್ಯಕ್ಷ ವಾಗ್ದೇವಿ ತಿಳಿಸಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ದಾವಣಗೆರೆ ಶಿಶು ಕಲ್ಯಾಣ ಮಂಡಳಿಯಿಂದ ವಿನೂತನ ಕಾರ್ಯಕ್ರಮ
author img

By

Published : Nov 24, 2019, 6:00 AM IST

ದಾವಣಗೆರೆ: ಜಿಲ್ಲಾ ಶಿಶು ಕಲ್ಯಾಣ ಮಂಡಳಿ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿ ಅಧ್ಯಕ್ಷ ವಾಗ್ದೇವಿ ತಿಳಿಸಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ದಾವಣಗೆರೆ ಶಿಶು ಕಲ್ಯಾಣ ಮಂಡಳಿಯಿಂದ ವಿನೂತನ ಕಾರ್ಯಕ್ರಮ

ಶಿಶು ಮಂಡಳಿಯಿಂದ ಪ್ರತಿ ವರ್ಷ ಹಲವು ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು, ಈ ಬಾರಿಯೂ ನಗರದ ಎಂಸಿಸಿಎ ಬ್ಲಾಕ್​​​ನಲ್ಲಿರುವ ಸಿ.ಕೆ. ಕಟ್ಟಡದಲ್ಲಿ ಪ್ರಬಂಧ ಸ್ಪರ್ಧೆ, ಆಟಗಳು, ಸಂಗೀತ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಕಸದಿಂದ ರಸ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಉಪವಿಭಾಗಧಿಕಾರಿ ಮಮತಾ ಹೊಸಗೌಡರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ್, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

Intro:ದಾವಣಗೆರೆ; ದಾವಣಗೆರೆ ಜಿಲ್ಲಾ ಶಿಶು ಕಲ್ಯಾಣ ಮಂಡಳಿ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿ ಅಧ್ಯಕ್ಷ ವಾಗ್ದೇವಿ ತಿಳಿಸಿದರು..

Body:ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಶಿಶು ಮಂಡಳಿಯಿಂದ ಪ್ರತಿ ವರ್ಷ ಹಲವು ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು, ಈ ಭಾರೀಯೂ ನಗರದ ಎಂಸಿಸಿ ಎ ಬ್ಲಾಕ್ ನಲ್ಲಿರುವ ಸಿಕೆ ಕಟ್ಟಡದಲ್ಲಿ ಪ್ರಬಂಧ ಸ್ಪರ್ಧೆ, ಆಟಗಳು, ಸಂಗೀತ ಸ್ಪರ್ಧೆ, ಸ್ಥಳದಲ್ಲೆ ಚಿತ್ರ ಬಿಡಿಸುವ ಸ್ಪರ್ಧೆ, ಕಸದಿಂದ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು..

ಉಪವಿಭಾಗಧಿಕಾರಿ ಮಮತಾ ಹೊಸಗೌಡರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ್, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ, ಮಾಜಿ ಸಚಿವರಾದ ಡಾ. ಸಿ ನಾಗಮ್ಮ ಕೇಶವಮೂರ್ತಿ ಉಪಸ್ಥಿತರಿರುವವರು. ಮಮತಾ ವೆಂಕಟೇಶ್ ಶಿಶು ಸೇವಾ ಪ್ರಶಸ್ತಿ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಲಿದ್ದು, ವರ್ಷದ ಉತ್ತಮ ಪ್ರೌಢಶಾಲೆ ವಿದ್ಯಾರ್ಥಿ ಪುರಸ್ಕೃತ ಸಂಹಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು..

ಪ್ಲೊ..

ಬೈಟ್; ವಾಗ್ದೇವಿ..ಜಿಲ್ಲಾ ಶಿಶು ಕಲ್ಯಾಣ ಮಂಡಳಿ ಅಧ್ಯಕ್ಷ..

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.