ETV Bharat / state

ರೈಲ್ವೆ ಪೊಲೀಸರಿಂದ ಕಿರುಕುಳ ಆರೋಪ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ - undefined

ತಮ್ಮ ಕುಟುಂಬಕ್ಕೆ ರೈಲ್ವೇ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ರೈಲ್ವೇ ಪೊಲೀಸರಿಂದ ಕಿರುಕುಳ ಆರೋಪ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
author img

By

Published : May 11, 2019, 2:01 PM IST

ದಾವಣಗೆರೆ: ರೈಲ್ವೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಷ ಸೇವಿಸಿದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಿಟ್ಟುವಳ್ಳಿಯ ಮಣಿಕಂಠ ಸರ್ಕಲ್ ಬಳಿ‌ ನಡೆದಿದೆ.

ಸಂಜಯ್ (24) ಆತ್ಮಹತ್ಯೆ ಗೆ ಯತ್ನಿಸಿದ ಯುವಕ ಎಂದು ಗುರುತಿಸಲಾಗಿದ್ದು, ಯುವಕನಿಗೆ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.