ETV Bharat / state

ಕಾಂಗ್ರೆಸ್​​, ಜೆಡಿಎಸ್​ಗೆ ಈಗ ಅಡ್ರೆಸ್​​​ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ - By-election result Renukacharya Reaction

ಉಪ ಚುನಾವಣೆ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮತದಾರರ ತೀರ್ಪನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಲೇಬೇಕಿದೆ. ಮೂರೂವರೆ ವರ್ಷ ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ಸ್ಥಿರ ಸರ್ಕಾರ ಇರಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

By-election result Renukacharya Reaction
ಕಾಂಗ್ರೆಸ್, ಜೆಡಿಎಸ್ ಗೆ ಈಗ ಅಡ್ರೆಸ್ ಇಲ್ಲ ರೇಣುಕಾಚಾರ್ಯ ವ್ಯಂಗ್ಯ
author img

By

Published : Dec 9, 2019, 1:58 PM IST

ದಾವಣಗೆರೆ: ಉಪ ಚುನಾವಣೆ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮತದಾರರ ತೀರ್ಪನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಲೇಬೇಕಿದೆ. ಮೂರೂವರೆ ವರ್ಷ ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ಸ್ಥಿರ ಸರ್ಕಾರ ಇರಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಎಂ.ಪಿ.ರೇಣುಕಾಚಾರ್ಯ, ಸಿಎಂ ರಾಜಕೀಯ ಕಾರ್ಯದರ್ಶಿ

ಹೊನ್ನಾಳಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಅವರು ಮಾತನಾಡಿದರು.

ಡಿಸೆಂಬರ್ 9ನೇ ತಾರೀಖಿನಂದು ಸಿಹಿ ಸುದ್ದಿ ಕೊಡುತ್ತೇವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಅನರ್ಹರು ಮನೆಗೆ ಹೋಗುತ್ತಾರೆ ಎಂದಿದ್ದರು. ಮತದಾರರು ಯಾರನ್ನು ಮನೆಗೆ ಕಳುಹಿಸಿದ್ದಾರೆ ಎಂಬುದು ಫಲಿತಾಂಶ ನೋಡಿದರೆ ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು.

ಜೆಡಿಎಸ್ ಪಕ್ಷ ಈಗ ಅಡ್ರೆಸ್ ಇಲ್ಲದಂತಾಗಿದೆ. ಡಿ.‌ಕೆ.‌ಶಿವಕುಮಾರ್ ವೀರಾವೇಶದ ಮಾತನಾಡಿದ್ದರು.‌ ಸಿದ್ದರಾಮಯ್ಯರನ್ನು ಪ್ರತಿಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಸುವುದೇ ಖರ್ಗೆ ಅವರು ಕೊಡುವ ಸಿಹಿ ಸುದ್ದಿ ಎಂದು ವ್ಯಂಗ್ಯವಾಡಿದರು.

Intro:KN_DVG_02_09_RENU_CELEBARATE_SCRIPT_7203307

ಕಾಂಗ್ರೆಸ್, ಜೆಡಿಎಸ್ ಗೆ ಈಗ ಅಡ್ರೆಸ್ ಇಲ್ಲ : ರೇಣುಕಾಚಾರ್ಯ ಟೀಕೆ

ದಾವಣಗೆರೆ: ಉಪಚುನಾವಣೆ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮತದಾರರ ತೀರ್ಪನ್ನು ವಿಪಕ್ಷಗಳು ಒಪ್ಪಿಕೊಳ್ಳಲೇಬೇಕಿದೆ. ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ಸ್ಥಿರ ಸರ್ಕಾರ ಇರಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಹೊನ್ನಾಳಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಅವರು ಮಾತನಾಡಿದರು.

ಡಿಸೆಂಬರ್ ೯ ನೇ ತಾರೀಖಿನಂದು ಸಿಹಿ ಸುದ್ದಿ ಕೊಡುತ್ತೇವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಅನರ್ಹರು ಮನೆಗೆ ಹೋಗುತ್ತಾರೆ ಎಂದಿದ್ದರು. ಮತದಾರರು ಯಾರನ್ನು ಮನೆಗೆ ಕಳುಹಿಸಿದ್ದಾರೆ ಎಂಬುದು ಫಲಿತಾಂಶ ನೋಡಿದರೆ ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು.

ಜೆಡಿಎಸ್ ಪಕ್ಷ ಈಗ ಅಡ್ರೆಸ್ ಇಲ್ಲದಂತಾಗಿದೆ. ಡಿ.‌ಕೆ.‌ ಶಿವಕುಮಾರ್ ವೀರಾವೇಶದ ಮಾತನಾಡಿದ್ದರು.‌ ಸಿದ್ದರಾಮಯ್ಯರನ್ನು ವಿಪಕ್ಷ ನಾಯಕನ ಸ್ಥಾನದಿಂದ ಕೆಳಗಿಳಿಸುವುದೇ ಖರ್ಗೆ ಅವರು ಕೊಡುವ ಸಿಹಿ ಸುದ್ದಿ ಎಂದು ವ್ಯಂಗ್ಯವಾಡಿದರು.

ಬೈಟ್ :

ಎಂ‌. ಪಿ. ರೇಣುಕಾಚಾರ್ಯ, ಸಿಎಂ ರಾಜಕೀಯ ಕಾರ್ಯದರ್ಶಿBody:KN_DVG_02_09_RENU_CELEBARATE_SCRIPT_7203307

ಎಂ‌. ಪಿ. ರೇಣುಕಾಚಾರ್ಯ, ಸಿಎಂ ರಾಜಕೀಯ ಕಾರ್ಯದರ್ಶಿConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.