ETV Bharat / state

ದಾವಣಗೆರೆಯಲ್ಲಿ ಜೂನ್ 7 ರವರೆಗೆ ಕಠಿಣ ಲಾಕ್‌ಡೌನ್ ವಿಸ್ತರಣೆ - ಟಫ್ ಲಾಕ್ ಡೌನ್ ವಿಸ್ತರಣೆ

ಮೇ 31ರಿಂದ ಜೂನ್ 7 ರವರೆಗೆ ಸಂಪೂರ್ಣ ಲಾಕ್‌ಡೌನ್ ಮುಂದುವರಿಸಲಾಗಿದ್ದು, ಜೂನ್ 5 ರಿಂದ 19 ರವರೆಗೆ ಮದುವೆ, ಧಾರ್ಮಿಕ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

District Collector Mahantesh Bilagi
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ
author img

By

Published : May 30, 2021, 8:13 AM IST

Updated : May 30, 2021, 8:51 AM IST

ದಾವಣಗೆರೆ: ದಾವಣಗೆರೆಯಲ್ಲಿ‌ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು ಮುಕ್ತಾಯವಾಗಬೇಕಿದ್ದ ಕಠಿಣ ಲಾಕ್‌ಡೌನ್ ನಿಯಮಗಳನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿಸ್ತರಿಸಿದ್ದಾರೆ.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ

ಮೇ 31 ಹಾಗೂ ಜೂನ್ 3 ಈ ಎರಡು ದಿನ ಮಾತ್ರ ಬೆಳಗ್ಗೆ 6 ರಿಂದ 12 ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶವಿದೆ. ತದನಂತರ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಮೆಡಿಕಲ್, ಮೊಟ್ಟೆ, ಹಾಲು ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರದ ಅದೇಶವನ್ನು ಪಾಲನೆ ಮಾಡದೆ ಬೇಕಾಬಿಟ್ಟಿ ಓಡಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

Last Updated : May 30, 2021, 8:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.