ETV Bharat / state

ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು - two boys dies in lake

ಈಜಲು ಹೋಗಿ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಹುಚ್ಚಪ್ಪನಕಟ್ಟೆಯಲ್ಲಿ ನಡೆದಿದೆ

two boys dies in lake
ಬಾಲಕರು ನೀರು ಪಾಲು
author img

By

Published : Feb 2, 2020, 5:02 PM IST

ದಾವಣಗೆರೆ: ಈಜಲು ಹೋದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಹುಚ್ಚಪ್ಪನಕಟ್ಟೆಯಲ್ಲಿ ನಡೆದಿದೆ.

ಬಾಲಕರು ನೀರು ಪಾಲು

ಜಗಳೂರಿನ ಅಶ್ವತ್‌ರೆಡ್ಡಿ ನಗರದ ಮಧು (14), ಮನು (12) ಮೃತ ಬಾಲಕರು ಎಂದು ಗುರುತಿಸಲಾಗಿದೆ. ಮೂವರು ಬಾಲಕರು ಹುಚ್ಚಪ್ಪನಕಟ್ಟೆಯಲ್ಲಿ ಈಜಾಡಲು ಹೋಗಿದ್ದರು ಎನ್ನಲಾಗಿದ್ದು, ಈ ಪೈಕಿ ಮಧು, ಮನು ಎಂಬ ಬಾಲಕರು ನೀರು ಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಸಿಬ್ಬಂದಿ ಶವಗಳನ್ನು ಮೇಲೆತ್ತಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Intro:ದಾವಣಗೆರೆ ; ಈಜಲು ಹೋದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಹುಚ್ಚಪ್ಪನಕಟ್ಟೆಯಲ್ಲಿ ನಡೆದಿದೆ..

Body:ಜಗಳೂರಿನ ಅಶ್ವತ್‌ರೆಡ್ಡಿ ನಗರದ ಮಧು (14), ಮನು (12) ಮೃತ ಬಾಲಕರು ಎಂದು ಗುರುತಿಸಲಾಗಿದೆ..

ಮೂವರು ಬಾಲಕರು ಹುಚ್ಚಪ್ಪನಕಟ್ಟೆಯಲ್ಲಿ ಈಜಾಡಲು ಹೋಗಿದ್ದರು ಎನ್ನಲಾಗಿದ್ದು, ಈ ವೇಳೆ ಮಧು, ಮನು ಎಂಬ ಬಾಲಕರು ನೀರು ಪಾಲಾಗಿದ್ದಾರೆ.. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ಮಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಸಿಬ್ಬಂದಿ ಶವಗಳನ್ನು ಮೇಲೆತ್ತಿದ್ದಾರೆ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.. ಜಗಳೂರು ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿ ಈ ಘಟನೆ ನಡೆದಿದೆ..

ಪ್ಲೊ..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.