ETV Bharat / state

ದಾವಣಗೆರೆಯಲ್ಲಿ 132 ಮಂದಿ ಸೋಂಕು ಮುಕ್ತ: ಇಬ್ಬರು ಬಲಿ

ದಾವಣಗೆರೆಯಲ್ಲಿಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದು, 122 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2,101ಕ್ಕೆ ಏರಿಕೆಯಾಗಿದೆ.

Two died by Corona in Davanagere
ದಾವಣಗೆರೆಯಲ್ಲಿ ಕೊರೊನಾಗೆ ಇಬ್ಬರು ಬಲಿ
author img

By

Published : Jul 31, 2020, 7:52 PM IST

ದಾವಣಗೆರೆ: ಜಿಲ್ಲೆಯಲ್ಲಿದು‌ ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.

ತೀವ್ರ ಉಸಿರಾಟ, ಜ್ವರ ಹಾಗೂ ಕಫದಿಂದ ಬಳಲುತ್ತಿದ್ದ 60 ವರ್ಷ ಹಾಗೂ 63 ವರ್ಷದ ವೃದ್ಧೆಯರಿಬ್ಬರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

851 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 10 ಮಂದಿಗೆ ಐಸಿಯುವಿನಲ್ಲಿ ಚಿಕಿತ್ಸೆ ನಡೆಯುತ್ತಿದೆ. 132 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1,202 ಮಂದಿ ಇದುವರೆಗೆ ಡಿಸ್ಚಾರ್ಜ್ ಆಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.