ETV Bharat / state

ದಾವಣಗೆರೆಯಲ್ಲಿ ವೈಕುಂಠ ಏಕಾದಶಿ ಆಚರಣೆ: ಭಕ್ತರಲ್ಲಿ ಕೊರೊನಾ ಆತಂಕ - ವೈಕುಂಠ ಏಕಾದಶಿ ಆಚರಣೆ

ದೇವಸ್ಥಾನಕ್ಕೆ ಬರುವಂತಹ ಭಕ್ತರಿಗೆ ಮುಂಜಾಗ್ರತೆ ಕ್ರಮವಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ದೇವರ ದರ್ಶನ ಪಡೆಯುವ ವ್ಯವಸ್ಥೆ ಮಾಡಲಾಗಿತ್ತು.

Vaikuntha Ekadashi celebration
ದಾವಣಗೆರೆಯಲ್ಲಿ ವೈಕುಂಠ ಏಕಾದಶಿ ಆಚರಣೆ
author img

By

Published : Dec 25, 2020, 1:00 PM IST

ದಾವಣಗೆರೆ: ಕೊರೊನಾತಂಕದ ನಡುವೆಯೂ ದಾವಣಗೆರೆಯಲ್ಲಿ ವೈಕುಂಠ ಏಕಾದಶಿ ಆಚರಣೆ ನಡೆಯಿತು. ಎಂಸಿಸಿಬಿ ಬ್ಲಾಕ್​ನಲ್ಲಿರುವ ವೆಂಕಟೇಶ್ವರ ದೇವಾಲಯದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.

ದಾವಣಗೆರೆಯಲ್ಲಿ ವೈಕುಂಠ ಏಕಾದಶಿ ಆಚರಣೆ

ಪ್ರತಿವರ್ಷ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವೆಂಕಟೇಶ್ವರನ ದರ್ಶನ ಪಡೆಯಲು ಆಗಮಿಸುತ್ತಿದ್ದರು. ‌ಅದ್ರೆ ಈ ಸಲ ಕೊರೊನಾ ಭಯವಿರುವ ಕಾರಣ ಜನದಟ್ಟಣೆ ಕಾಣಲಿಲ್ಲ.

ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮುಂಜಾಗ್ರತೆ ಕ್ರಮವಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ದರ್ಶನ ಪಡೆಯುವ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ದೇಗುಲದ ದಕ್ಷಿಣಾಭಿಮುಖವಾಗಿ ವೈಕುಂಠ ದ್ವಾರದಿಂದ ಪ್ರವೇಶ ಮಾಡುತ್ತಿದ್ದುದು ಕಂಡುಬಂತು. ಈ ಮೂಲಕ ಪ್ರವೇಶ ಮಾಡಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ ಎನ್ನುವುದು ನಂಬಿಕೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.