ETV Bharat / state

ಗೆದ್ದ ಮೇಲೆ ಸ್ವಗ್ರಾಮಕ್ಕೆ ಹೊಸ ಸಂಸದನ ಮೊದಲ ಭೇಟಿ... ಹೇಗಿತ್ತು ಗೊತ್ತೇ ಆ ಅದ್ಧೂರಿ ಸ್ವಾಗತ? - kannada news

ಭರ್ಜರಿ ಗೆಲುವು ಸಾಧಿಸಿದ ಬಳಿಕ ಸ್ವಗ್ರಾಮಕ್ಕೆ ಆಗಮಿಸಿದ ಹೊಸ ಸಂಸದ ಸಿದ್ದೇಶ್ವರ್ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.

ನೂತನ ಸಂಸದ ಜಿ ಎಂ ಸಿದ್ದೇಶ್ವರ ಮೊದಲ ಬಾರಿಗೆ ಸ್ವಗ್ರಾಮಕ್ಕೆ ಭೇಟಿ
author img

By

Published : May 28, 2019, 8:23 PM IST

ದಾವಣಗೆರೆ : ಲೋಕಸಭಾ ಚುನಾವಣೆಯಲ್ಲಿ ಲಕ್ಷ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ನೂತನ ಸಂಸದ ಜಿ. ಎಂ. ಸಿದ್ದೇಶ್ವರ ಮೊದಲ ಬಾರಿಗೆ ಸ್ವಗ್ರಾಮಕ್ಕೆ ಭೇಟಿ ನೀಡಿದರು.

ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಗ್ರಾಮಕ್ಕೆ ಭೇಟಿ ನೀಡಿ ತಂದೆ ತಾಯಿ ಸಮಾಧಿಗೆ ನಮಿಸಿ ಆಶೀರ್ವಾದ ಪಡೆದರು. ಭರ್ಜರಿ ಗೆಲುವು ಸಾಧಿಸಿದ ಬಳಿಕ ಸ್ವಗ್ರಾಮಕ್ಕೆ ಆಗಮಿಸಿದ ಸಿದ್ದೇಶ್ವರ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು, ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ, ಬೃಹತ್ ಗುಲಾಬಿ ಹೂವಿನ ಹಾರವನ್ನು ಹಾಕಿ ನಾಯಕನಿಗೆ ಶುಭಕೋರಿದರು.

ನೂತನ ಸಂಸದ ಜಿ ಎಂ ಸಿದ್ದೇಶ್ವರ ಮೊದಲ ಬಾರಿಗೆ ಸ್ವಗ್ರಾಮಕ್ಕೆ ಭೇಟಿ

ಇದೇ ವೇಳೆ ಚನ್ನಗಿರಿಯ ಬಿಜೆಪಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಚಿತ್ರದುರ್ಗ ಶಾಸಕ ಹೆಚ್ ತಿಪ್ಪಾರೆಡ್ಡಿ ಸಂಸದ ಜಿ ಎಮ್ ಸಿದ್ದೇಶ್ವರ್ ಅವರಿಗೆ ಸಾಥ್ ನೀಡಿದರು.

Intro:ಗೆಲುವು ಬಳಿಕ ಸ್ವಗ್ರಾಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಸಂಸದ ಜಿಎಂಸಿದ್ದೇಶ್

ಆ್ಯಂಕರ್:- ಲೋಕಸಭಾ ಚುನಾವಣೆಯಲ್ಲಿ ಒಂದು ಲಕ್ಷ ಅಂತರದಿಂದ ಗೆಲುವು ಸಾಧಿಸಿದ ದಾವಣಗೆರೆ ಬಿಜೆಪಿ ಸಂಸದ ಜಿಎಂ ಸಿದ್ದೇಶ್ ಮೊದಲ ಬಾರಿಗೆ ಸ್ವಗ್ರಾಮಕ್ಕೆ ಭೇಟಿ ನೀಡಿದರು. ಮೊದಲ ಬಾರಿಗೆ ಭೇಟಿ ನೀಡಿದ ಸಂಸದರನ್ನು ಗ್ರಾಮಸ್ಥರು ಪುಷ್ಪಾರ್ಚನೆ ಮಾಡುವ ಮೂಲಕ ಅದ್ಧೂರಿಯಾಗಿ ಬರಮಾಡಿಕೊಂಡರು. ಸತತ ಮೂರು ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ತಂದೆ ತಾಯಿ ಸಮಾಧಿಗೆ ನಮಿಸಿ ಆಶೀರ್ವಾದ ಪಡೆದರು. ಗೆಲುವು ಸಾಧಿಸಿದ ಬಳಿಕ ಗ್ರಾಮಕ್ಕೆ ಅಸಗಮಿಸಿದ ಸಂಸದ ಜಿಎಂ ಸಿದ್ದೇಶ್ ರವರನ್ನು ಸ್ಥಳೀಯರು ಅದ್ಧೂರಿಯಾಗಿ ಸನ್ಮಾನ ಮಾಡುವ ಮೂಲಕ ತೆರದ ವಾಹನದಲ್ಲಿ ಮೆರವಣಿಗೆ ಮಾಡಿದರು. ಇನ್ನೂ ಕೆಲವರು ಬೃಹತ್ ಆಕಾರದ ಗುಲಾಬಿ ಹೂವಿನಿಂದ ಸಿದ್ದವಾದ ಹಾರವನ್ನು ಹಾಕಿ ಅಭಿಮಾನಿಗಳು ಅಭಿಮಾನ ಮೆರೆದರು. ಇದೇ ವೇಳೆ ಚನ್ನಗಿರಿಯ ಬಿಜೆಪಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಚಿತ್ರದುರ್ಗ ಶಾಸಕ ಹೆಚ್ ತಿಪ್ಪಾರೆಡ್ಡಿ ಸಂಸದ ಜಿಎಮ್ ಸಿದ್ದೇಶ್ ರವರಿಗೆ ಸಾಥ್ ನೀಡಿದರು.

ಬೈಟ್01:- ಜಿಎಂ ಸಿದ್ದೇಶ್,ಸಂಸದರುBody:ಜಿಎಮ್Conclusion:ಸಿೇಶ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.