ETV Bharat / state

ಕುಡಿಯಲು ಹಣ ಕೊಡದ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ! - Murder for not gave money

ಕುಡಿಯಲು ದುಡ್ಡು ಕೇಳಿದಾಗ ಕೊಡದ ಪತ್ನಿಯ ಮೇಲೆ ಸಿಟ್ಟುಗೊಂಡ ಪತಿ ಚಾಕುವಿನಿಂದ ಮನಬಂದಂತೆ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಇನ್ನು ಆರೋಪಿ ಪತಿ ಮರಿಯಪ್ಪ ತಾನೂ ಚಾಕುವಿನಿಂದ ಇರಿದುಕೊಂಡು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾನೆ.

ಪತ್ನಿ
ಪತ್ನಿ
author img

By

Published : Feb 19, 2021, 3:20 PM IST

ದಾವಣಗೆರೆ: ಪತ್ನಿ ಮದ್ಯ ಸೇವನೆಗೆ ದುಡ್ಡು ಕೊಡಲು ನಿರಾಕರಿಸಿದಳೆಂಬ ಕಾರಣಕ್ಕೆ ಪತಿರಾಯನೋರ್ವ ಚಾಕುವಿನಿಂದ ಇರಿದು ಕೊಲೆ ಮಾಡಿ ತಾನೂ ಅದೇ ಚಾಕುವಿ‌ನಿಂದ ಇರಿದುಕೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಅಮರಾವತಿ ಗ್ರಾಮದಲ್ಲಿ ನಡೆದಿದೆ.

ಸೌಭಾಗ್ಯಮ್ಮ (50) ಕೊಲೆಯಾದ ಮಹಿಳೆ. ಮರಿಯಪ್ಪ (54) ಪತ್ನಿಯ ಕೊಲೆ ಮಾಡಿ ತಾನೂ ಚಾಕು ಇರಿದುಕೊಂಡು ಆಸ್ಪತ್ರೆ ಸೇರಿದ ಪತಿ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಓದಿ.. ಮರಣದಂಡನೆಗೆ ಒಳಗಾಗಲಿರುವ ಸ್ವತಂತ್ರ ಭಾರತದ ಮೊದಲ ಮಹಿಳೆ.. ರಾಷ್ಟ್ರಪತಿ ಬಳಿ ಮಗನ ಮನವಿ

ಕುಡಿಯಲು ದುಡ್ಡು ಕೇಳಿದಾಗ ಕೊಡದ ಪತ್ನಿಯ ಮೇಲೆ ಸಿಟ್ಟು ಬಂದು ಚಾಕುವಿನಿಂದ ಮನಬಂದಂತೆ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಇನ್ನು ಆರೋಪಿ ಪತಿ ಮರಿಯಪ್ಪ ತಾನೂ ಚಾಕು ಇರಿದುಕೊಂಡು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.